nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?

    November 11, 2026

    ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!

    November 11, 2026

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026
    Facebook Twitter Instagram
    ಟ್ರೆಂಡಿಂಗ್
    • ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?
    • ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!
    • ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!
    • ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ
    • ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    • ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
    • Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!
    • ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶರೀರದಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸಲು ಈ ಹಣ್ಣುಗಳನ್ನು ಸೇವಿಸಿ
    ಆರೋಗ್ಯ June 22, 2022

    ಶರೀರದಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸಲು ಈ ಹಣ್ಣುಗಳನ್ನು ಸೇವಿಸಿ

    By adminJune 22, 2022No Comments2 Mins Read
    health

    ಇಂದಿನ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ತುಂಬಾ ಮುಖ್ಯ. ಇದು ನಿಮ್ಮ ದೇಹವನ್ನು ಬಲಪಡಿಸುವುದಲ್ಲದೆ, ರೋಗಗಳ ವಿರುದ್ಧ ಹೋರಾಡಲು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

    ಇದಲ್ಲದೆ ನಾವು ನಮ್ಮ ದೇಹದ ಆಮ್ಲಜನಕದ ಮಟ್ಟದ ಬಗ್ಗೆಯೂ ಕೂಡ ವಿಶೇಷ ಗಮನಹರಿಸಬೇಕು. ಇದರಿಂದ ಉಸಿರಾಟದ ಸಮಸ್ಯೆ ಇರುವುದಿಲ್ಲ.ಹೀಗಿರುವಾಗ ನಾವು ನಮ್ಮ ಆಹಾರದ ಬಗ್ಗೆಯೂ ಕೂಡ ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ನಾವು ಹೆಚ್ಚು ಕಷ್ಟಪಡಬೇಕಾಗಿಲ್ಲ. ಬದಲಿಗೆ, ನಮ್ಮ ಆಹಾರದಲ್ಲಿ ನಾವು ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬೇಕು ಅಷ್ಟೇ. ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಸರಿಪಡಿಸಲು ಯಾವು ಯಾವ ಹಣ್ಣುಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,

    ಆಮ್ಲಜನಕದ ಮಟ್ಟವನ್ನು ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ:

    ಪಿಯರ್ ಹಣ್ಣು -ನಾವು ನಮ್ಮ ಆಹಾರದಲ್ಲಿ ಪಿಯರ್ ಹಣ್ಣನ್ನು ಸೇರಿಸುವುದರಿಂದ ರಕ್ತದಲ್ಲಿನ ಆಮ್ಲಜನಕದ ಮಟ್ಟವನ್ನು ಹೆಚ್ಚಿಸಲು ಅದು ಸಹಾಯ ಮಾಡುತ್ತದೆ, ಪಿಯರ್ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಪ್ರೋಟೀನ್, ಫೈಬರ್ ಮತ್ತು ತಾಮ್ರದಂತಹ ಪೋಷಕಾಂಶಗಳಿವೆ. ಇವು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ. ಇದನ್ನು ಸೇವಿಸುವುದರಿಂದ ನಮ್ಮ ದೇಹದ ಆಮ್ಲಜನಕದ ಮಟ್ಟವು ಉತ್ತಮವಾಗಿರುತ್ತದೆ.

    ಪಪ್ಪಾಯಿ ಹಣ್ಣು – ಹೊಟ್ಟೆ ಮತ್ತು ಆರೋಗ್ಯ ಎರಡಕ್ಕೂ ಹಲವು ರೀತಿಯಲ್ಲಿ ಇದು ಉಪಯುಕ್ತವಾಗಿದೆ. ಮತ್ತೊಂದೆಡೆ, ಇದನ್ನು ಬೆಳಗ್ಗೆ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಇದರಲ್ಲಿ ಪೊಟ್ಯಾಸಿಯಮ್, ಕಾರ್ಬೋಹೈಡ್ರೇಟ್, ಪ್ರೋಟೀನ್, ವಿಟಮಿನ್ ಎ, ಬಿ, ಸಿ ಮುಂತಾದ ಪೋಷಕಾಂಶಗಳಿವೆ. ಇದು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ನಮ್ಮ ದೇಹದ ಆಮ್ಲಜನಕವೂ ಕಡಿಮೆಯಾಗುತ್ತಿದ್ದರೆ, ನಾವು ಪಪ್ಪಾಯಿಯನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

    ಕಿವಿ ಹಣ್ಣು- ಕಿವಿಯ ರುಚಿ ಹುಳಿ ಮತ್ತು ಸಿಹಿಯಾಗಿರುತ್ತದೆ, ಇದರ ಸೇವನೆಯು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದೇ ವೇಳೆ, ದೇಹದಲ್ಲಿ ರಕ್ತ ಆಮ್ಲಜನಕವನ್ನು ಹೆಚ್ಚಿಸಲು ಸಹಾಯ ಮಾಡುವ ಹಲವು ಪೋಷಕಾಂಶಗಳು ಕೀವಿ ಹಣ್ಣಿನಲ್ಲಿವೆ. ಇದನ್ನು ಸೇವಿಸುವುದರಿಂದ ನಮ್ಮ ಮುಖದಲ್ಲಿ ಹೊಳಪು ಕೂಡ ಬರುತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!

    November 5, 2026

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    Leave A Reply Cancel Reply

    Our Picks

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?

    November 11, 2026

    ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ವಿಶ್ವಪ್ರಸಿದ್ಧ ಹಾಸನಾಂಬಾ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು (ನವೆಂಬರ್…

    ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!

    November 11, 2026

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.