nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026
    Facebook Twitter Instagram
    ಟ್ರೆಂಡಿಂಗ್
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ಅಪಘಾತ: ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಾಯ: , ಅಪಘಾತದ ಭೀಕರತೆಗೆ ಬೆಚ್ಚಿಬಿದ್ದ  ಜನ
    ತಿಪಟೂರು June 23, 2022

    ಭೀಕರ ಅಪಘಾತ: ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಾಯ: , ಅಪಘಾತದ ಭೀಕರತೆಗೆ ಬೆಚ್ಚಿಬಿದ್ದ  ಜನ

    By adminJune 23, 2022No Comments1 Min Read
    road accident

    ತಿಪಟೂರು: ಬೈಕ್ ಗೆ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ  ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಲ್ಲಿರುವ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.

    ಹಾಲ್ಕುರಿಕೆ ಗ್ರಾಮದ ವಾಸಿ ಸುಮಾರು 38ವರ್ಷ ವಯಸ್ಸಿನ ಮಂಜುನಾಥ್ ಅಪ‍ಘಾತದಲ್ಲಿ ಮೃತಪಟ್ಟವರಾಗಿದ್ದಾರೆ.  ಮಂಜುನಾಥ್ ಅವರ ಪತ್ನಿಗೆ ಅಪಘಾತದಲ್ಲಿ ಗಾಯವಾಗಿದೆ.

    ಅಪಘಾತದ ವೇಳೆ ಮಂಜುನಾಥ್ ಅವರ ತಲೆ ರಸ್ತೆಗೆ ಅಪ್ಪಳಿಸಿದ ಪರಿಣಾಮ ತಲೆ ಛಿದ್ರಗೊಂಡಿದ್ದು,  ಘಟನೆಯ  ದೃಶ್ಯ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಅಪಘಾತದ ವೇಳೆ 112 ತುರ್ತು ವಾಹನಕ್ಕೆ ಕರೆ ಮಾಡಿದರೆ, 2 ಗಂಟೆಯಾದರೂ  ತುರ್ತು ವಾಹನ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

    ಆಸ್ಪತ್ರೆಗೆ ತೆರಳಲು ಸರಿಯಾದ ವಾಹನ ಸಿಗದೇ ಮಹಿಳೆ ಸಂಕಷ್ಟಕ್ಕೀಡಾದರು. 112ತುರ್ತುವಾಹನ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು.

    ವರದಿ : ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಪಾವಗಡ:  ದಸರಾ ಕ್ರೀಡಾಕೂಟದ ಅಂಗವಾಗಿ ಗುರುವಾರ ನಡೆದ ತುಮಕೂರು ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪಾವಗಡ ತಾಲ್ಲೂಕಿನ ಚನ್ನಕೇಶವಪುರ ಗ್ರಾಮದ…

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.