nammatumakuru

    Subscribe to Updates

    Get the latest creative news from FooBar about art, design and business.

    What's Hot

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026
    Facebook Twitter Instagram
    ಟ್ರೆಂಡಿಂಗ್
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆಟ್ರೋಲ್ ಗಾಗಿ ದಿನಗಟ್ಟಲೆ ಸಾಲುಗಟ್ಟಿ ನಿಲ್ಲುತ್ತಿರುವ ಜನ: ಶ್ರೀಲಂಕಾ ದುಸ್ಥಿತಿ!
    ಸ್ಪೆಷಲ್ ನ್ಯೂಸ್ June 28, 2022

    ಪೆಟ್ರೋಲ್ ಗಾಗಿ ದಿನಗಟ್ಟಲೆ ಸಾಲುಗಟ್ಟಿ ನಿಲ್ಲುತ್ತಿರುವ ಜನ: ಶ್ರೀಲಂಕಾ ದುಸ್ಥಿತಿ!

    By adminJune 28, 2022No Comments1 Min Read
    srilanka

    ಶ್ರೀಲಂಕಾ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರವಾಗಿ ಮುಂದುವರಿದಿದೆ.  ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ದೇಶವು ಹಲವಾರು ಕ್ರಮಗಳನ್ನು ತೆಗೆದುಕೊಂಡರು ಪರಿಸ್ಥಿತಿ ಮಾತ್ರ ಇನ್ನೂ ಹತೋಟಿಗೆ ಬಂದಿಲ್ಲ.

    ಪೆಟ್ರೋಲ್ ಗಾಗಿ ಸಾಲುಗಟ್ಟಿ ನಿಂತವರಿಗೆ ಟೋಕನ್ ನೀಡಲಾಗಿದೆ.  ಶಾಲೆಗಳನ್ನು ಮುಚ್ಚಲಾಗಿದೆ.  ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ಹೇಳಲಾಗುತ್ತಿದೆ.

    ಶ್ರೀಲಂಕಾವು ಒಟ್ಟು 22 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ.  ಆಹಾರ, ಔಷಧ, ಇಂಧನ ಖರೀದಿಸಲು ಹಣದ ಮೊರೆ ಹೋಗುವ ಪರಿಸ್ಥಿತಿ ಬಂದಿದೆ.ಜನರು ಇಂಧನಕ್ಕಾಗಿ ಹಲವರು ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ.

    ನಾಲ್ಕು ದಿನಗಳಿಂದ ಪಂಪ್ ಮುಂದೆ ಸರದಿಯಲ್ಲಿ ನಿಂತಿದ್ದೇನೆ.  ಚೆನ್ನಾಗಿ ನಿದ್ದೆ ಮಾಡಲಿಲ್ಲ ಮತ್ತು ಸರಿಯಾಗಿ ಊಟನೂ  ಮಾಡಿಲ್ಲ.  ಇದು 67 ವರ್ಷದ ಆಟೋರಿಕ್ಷಾ ಚಾಲಕನ ಮಾತು.  ನಮ್ಮ ಬಳಿ ಹಣವಿಲ್ಲ ಮತ್ತು ಕುಟುಂಬವನ್ನು ಪೋಷಿಸಲು ಸಾಧ್ಯವಿಲ್ಲ.  5 ಕಿ.ಮೀ ದೂರದ ಮನೆಗೆ ಹೋಗಲು ಇಂಧನವೂ ಇಲ್ಲ.ಈ ಸರದಿ ಸಾಲಿನಲ್ಲಿ 24 ನೇ ಸ್ಥಾನದಲ್ಲಿ ನಿಂತಿದ್ದ ಶೆಲ್ಟನ್ ಅವರ ಮಾತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

    ವಾಣಿಜ್ಯ ರಾಜಧಾನಿ ಕೊಲಂಬೊ ಮತ್ತು ಸುತ್ತಮುತ್ತಲಿನ ಶಾಲೆಗಳನ್ನು ಒಂದು ವಾರದವರೆಗೆ ಮುಚ್ಚಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೂ ಸೂಚಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ…

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.