nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣ ರಂಜನ್ ಶೆಟ್ಟಿ ಅವರ ಹತ್ಯೆಯ ಸಂಚು ವಿರೋಧಿಸಿ, ಜಯಕರ್ನಾಟಕ ಪ್ರತಿಭಟನೆ
    ತುರುವೇಕೆರೆ June 29, 2022

    ಗುಣ ರಂಜನ್ ಶೆಟ್ಟಿ ಅವರ ಹತ್ಯೆಯ ಸಂಚು ವಿರೋಧಿಸಿ, ಜಯಕರ್ನಾಟಕ ಪ್ರತಿಭಟನೆ

    By adminJune 29, 2022No Comments1 Min Read
    jayakarnataka

    ತುರುವೇಕೆರೆ: ಜಯ ಕರ್ನಾಟಕ ಜನಪರ ವೇದಿಕೆಯ ಐ ಕೇರ್ ಬ್ರಿಗೇಡ್ ಸಂಸ್ಥೆಯ ಯುವ ಸಂಸ್ಥಾಪಕರಾದ ಪಿ.ಗುಣ ರಂಜನ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊಂದು ಸಂಚು ರೂಪಿಸಿದೆ. ಆದ್ದರಿಂದ ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಹತ್ಯೆಯ ಸಂಚು ರೂಪಿಸಿರುವ ತಂಡವನ್ನು ಪತ್ತೆಮಾಡಿ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರಾದ ವೆಂಕಟೇಶ್ ಒತ್ತಾಯಿಸಿದರು.

    ಪಟ್ಟಣದಲ್ಲಿ ನಡೆಸಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಐಟಿಯು ಮುಖಂಡ ಸತೀಶ್, ಪ್ರಗತಿಪರರನ್ನು ನಾಡು ನುಡಿ ಜಲದ ಬಗ್ಗೆ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನೇ ಗುರಿಮಾಡಿಕೊಂಡು ಹತ್ಯೆಗೆ ಮುಂದಾಗಿರುವುದು ಖಂಡನೀಯ ಎಂದರು.


    Provided by
    Provided by

    ಗ್ರೇಡ್ 2 ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಇದೇ ವೇಳೆ ಮನವಿ ಸಲ್ಲಿಸಲಾಯಿತು.  ಈ ಪ್ರತಿಭಟನೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ , ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ಮಾರುತಿ ,ಕಟ್ಟಡ ಕಾರ್ಮಿಕರ  ಸಂಘಟನೆಯ ಕಾರ್ಯದರ್ಶಿ ಮಂಜುನಾಥ್ ,  ಮಾಲಾಶ್ರೀ , ವೇದ, ಪೂರ್ಣಿಮಾ, ಜ್ಯೋತಿ, ಕಂಚಿರಾಯ ಮುಂತಾದವರು ಭಾಗವಹಿಸಿದ್ದರು

    ವರದಿ: ಸುರೇಶ್ ಬಾಬು , ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಸರಗೂರು: “ಹೈಕಮಾಂಡ್ ಕೇಳಿದ್ದರೆ ರಾಜೀನಾಮೆ ನೀಡುತ್ತೇನೆ ಎಂದಿದ್ದ ಸಿದ್ದರಾಮಯ್ಯ ಅವರು, ಇದೀಗ ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.