nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿ ಮಗುವಿನೊಂದಿಗೆ ಈಜಲು ಹೋದ ವ್ಯಕ್ತಿಯ ದುರಂತ ಸಾವು!     
    ತುರುವೇಕೆರೆ June 29, 2022

    ಪತ್ನಿ ಮಗುವಿನೊಂದಿಗೆ ಈಜಲು ಹೋದ ವ್ಯಕ್ತಿಯ ದುರಂತ ಸಾವು!     

    By adminJune 29, 2022No Comments1 Min Read
    turuvekere

    ತುರುವೇಕೆರೆ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಸಾರಿಗೆಹಳ್ಳಿಯಲ್ಲಿ ನಡೆದಿದೆ‌.

    ಯೋಗಾನಂದ (45) ಎಂಬ ವ್ಯಕ್ತಿ ಬೆಳಿಗ್ಗೆ 7:30ರ ಹೊತ್ತಿಗೆ ಹೆಂಡತಿ ಮತ್ತು ಮಗುವಿನ ಜೊತೆ ಈಜಲು ಹೋಗಿದ್ದು, ಈಜಲಾಗದೆ, ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.


    Provided by
    Provided by

    ತುರುವೇಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು ನೀರಿನಿಂದ ಶವವನ್ನು  ಹೊರ ತೆಗೆದಿದ್ದಾರೆ. ಈ ವೇಳೆ ದಂಡಿನ ಶಿವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

    ವರದಿ : ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಕೊರಟಗೆರೆ : ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ಸಾರ್ವಜನಿಕರು ನಮ್ಮ ಬಗ್ಗೆ ಒಳ್ಳೆಯ ಮಾತು ಹಾಡಿದಾಗ ಮಾತ್ರ ನಾವು…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.