nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬಜರಂಗದಳ  ಪ್ರತಿಭಟನೆ
    ಪಾವಗಡ July 1, 2022

    ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬಜರಂಗದಳ  ಪ್ರತಿಭಟನೆ

    By adminJuly 1, 2022No Comments1 Min Read
    bajarangadal protest

    ಪಾವಗಡ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಬಜರಂಗದಳ ಪ್ರತಿಭಟನೆ ನಡೆಸಿದ್ದು,  ಆರೋಪಿಗಳನ್ನುಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದೆ.

    ಕೃತ್ಯ ಎಸಗಿದ ಆರೋಪಿಗಳನ್ನು  ಗಲ್ಲಿಗೇರಿಸುವ ಮೂಲಕ  ನೊಂದ ಹಿಂದೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿದರು.


    Provided by
    Provided by

    ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಸುಮನ್ ಪಾವಗಡ, ತಾಲೂಕು ಸಂಚಾಲಕರಾದ ಮಂಜುನಾಥ್, ವಾಸು ನಗರ ಸಂಚಾಲಕ  ಕಾರ್ತಿಕ್ ಗುಪ್ತಾ ಹಾಗೂ ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷರಾದ ಕಾವಲಗೆರೆ ರಾಮಾಂಜಿ, ಶೇಖರ್ ಬಾಬು, ಅಲಕುಂದಿ ,ರಘು ಹಾಗೂ ಕಾರ್ಯಕರ್ತರು ಹಾಜರಾಗಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.