nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ

    March 4, 2026
    Facebook Twitter Instagram
    ಟ್ರೆಂಡಿಂಗ್
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಟ್ಟಿಲಿನಿಂದ ಜಾರಿ ಬಿದ್ದ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಬಿಗಿದು ದಾರುಣ ಸಾವು!
    ರಾಷ್ಟ್ರೀಯ ಸುದ್ದಿ July 2, 2022

    ಮೆಟ್ಟಿಲಿನಿಂದ ಜಾರಿ ಬಿದ್ದ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಬಿಗಿದು ದಾರುಣ ಸಾವು!

    By adminJuly 2, 2022No Comments1 Min Read
    death

    ನವದೆಹಲಿ: ಮೆಟ್ಟಿಲಿಂದ ಇಳಿಯುವಾಗ ಜಾರಿ ಬಿದ್ದ ಮಹಿಳೆಯೊಬ್ಬರು ಮಾಂಗಲ್ಯ ಸರ ಗಂಟಲಿಗೆ ಬಿಗಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ.

     ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ಶುಕ್ರವಾರ ಘಟನೆ ನಡೆದಿದ್ದು, 22 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗಾಂಧಿನಗರದ ರಘುವೀರ್ ಪುರ 2ರ ಲೇನ್ 4ರ ಮನೆಯಲ್ಲಿ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಮಧ್ಯಾಹ್ನ 12.39ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ ವೇಳೆ ಘಟನೆ ಬೆಳಕಿಗೆ ಬಂದಿತ್ತು.


    Provided by
    Provided by

    ಘಟನೆಯ ಸಮಯದಲ್ಲಿ ಮಹಿಳೆಯ ನಾಲ್ಕು ವರ್ಷದ ಮಗ ಅವಳೊಂದಿಗೆ ಇದ್ದ. ತನ್ನ ತಾಯಿ ಬಟ್ಟೆ ಒಣಗಲು ಟೆರೇಸ್‌ ಗೆ ಹೋಗಿದ್ದು, ಕೆಳಗೆ ಬರುವಾಗ ಮೆಟ್ಟಿಲಿನಿಂದ ಜಾರಿ ಬಿದ್ದಿದ್ದಾಳೆ ಈ ವೇಳೆ ಆಕೆ ಧರಿಸಿದ್ದ ಲಾಕೆಟ್‌ ನಿಂದ ಅವಳ ಗಂಟಲಿನ ಮೇಲೆ ಆಳವಾದ ಗಾಯವಾಗಿದೆ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವುದಾಗಿ ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಅಪರಾಧ ತಂಡಗಳು ಮತ್ತು ವಿಧಿವಿಜ್ಞಾನ ತಂಡಗಳು ಭೇಟಿ ನೀಡಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಬೆಂಗಳೂರು: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದ ಸುಮಾರು 20 ಕಾಂಗ್ರೆಸ್ ಶಾಸಕರ ತಂಡ ಬುಧವಾರ (ಮಾರ್ಚ್ 4) ಮುಂಜಾನೆ…

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ

    March 4, 2026

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.