nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಕಲ್ಯಾಣಾರ್ಥವಾಗಿ 10ನೇ ವರ್ಷದ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮ
    ತಿಪಟೂರು July 7, 2022

    ಲೋಕಕಲ್ಯಾಣಾರ್ಥವಾಗಿ 10ನೇ ವರ್ಷದ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮ

    By adminJuly 7, 2022No Comments1 Min Read
    sathyanarayana pooje

    ತಿಪಟೂರು : ಲೋಕದಲ್ಲಿ ಅತಿವೃಷ್ಟಿ-ಅನಾವೃಷ್ಟಿ ಸಂಭವಿಸದೇ ಜನರು ಶಾಂತಿ, ನೆಮ್ಮದಿ ಜೀವನ ನಿರ್ವಹಣೆ ಮಾಡುವಂತಾಲಿ ಎಂಬ ಲೋಕಕಲ್ಯಾಣಾರ್ಥವಾಗಿ ಸತ್ಯನಾರಾಯಣ ಸ್ವಾಮಿಯ ಪೂಜಾ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಾಲಯದಲ್ಲಿ ಪ್ರತಿವರ್ಷದ ಆಷಾಡ ಮಾಸದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿದ್ದ 10ನೇ ವರ್ಷದ ಸತ್ಯನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಲೋಕದಾದ್ಯಂತ ಮಾನವನ ಸ್ವಾರ್ಥಕ್ಕಾಗಿ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಮಾನವನ ಆವಿಷ್ಕಾರಗಳಿಗೆ ಪ್ರತಿಯಾಗಿ ಪ್ರಕೃತಿಯು ವಿಕೋಪಗಳು ಸಂಭವಿಸಿ ಅತಿವೃಷ್ಟಿ-ಅನಾವೃಷ್ಟಿಯಿಂದ ನರಳುತ್ತಿದ್ದಾರೆ. ಪ್ರಕೃತಿಯ ವೈಪರಿತ್ಯ, ಬದಲಾವಣೆಗಳ ಮುಂದೆ ಮಾನವನ ಆಲೋಚನೆ, ಅಭಿವೃದ್ಧಿ ಚಿಂತನೆಗಳು ನಡೆಯುವುದಿಲ್ಲ. ಇಂತಹ ಘಟನೆಗಳು ನಡೆಯದಂತಿರಲಿ ಎಂಬ ಉದ್ದೇಶದಿಂದ ಜನತೆಗೆ ಒಳ್ಳೆದಾಗಲಿ ಎಂಬ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ಸತ್ಯನಾರಾಯಣ ಸ್ವಾಮಿಯ ಪೂಜೆಯನ್ನು ನಡೆಸಲಾಗುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ, ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಕಬ್ಬಳ್ಳಿ ಶಾಖಾಮಠದ ಶಿವಪುತ್ರ ಸ್ವಾಮಿಜಿ, ಬಿಜಿ ನಗರದ ಸತ್ ಕೀರ್ತಿನಾಥ ಸ್ವಾಮೀಜಿ, ಹಾಸನದ ಉದ್ಯಮಿ ವಿಜಯ ಕುಮಾರ್, ಬೆಂಗಳೂರು ಉದ್ಯಮೆ ರಮೇಶ್ ಗೌಡ ಸೇರಿದಂತೆ ದಸರೀಘಟ್ಟ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.