nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರ ಬಂಧನ: ಮಾಲು ವಶ
    ಕೊರಟಗೆರೆ July 9, 2022

    ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರ ಬಂಧನ: ಮಾಲು ವಶ

    By adminJuly 9, 2022No Comments2 Mins Read
    kolala

    ಕೊರಟಗೆರೆ : ತಾಲ್ಲೂಕ್ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಕಳವು ಮಾಡಲಾಗಿದ್ದ 10 ಜಾನುವಾರುಗಳ ಜಾಡು ಹಿಡಿದ ಕೊರಟಗೆರೆ ಪೊಲೀಸ್ ತಂಡ 3 ಜನ ಅಂತರ್ ಜಿಲ್ಲಾ ಕಳ್ಳರನ್ನು ಎಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

    ಕೋಳಾಲ ಸರಹದ್ದಿನ ಗೋಕುಲ ಗ್ರಾಮದ ದಿನೇಶ್ ಎಂಬ ರೈತನ 2 ಸೀಮೆ ಹಸುಗಳು, ಮಧ್ಯ ವೆಂಕಟಾಪುರ ರಾಜು ಎಂಬುವರ 2 ಸೀಮೆ ಹಸುಗಳು, ಲಕ್ಕೈನ್ ಪಾಳ್ಯದ ಲಕ್ಷ್ಮಯ್ಯನ 1 ಹಸು, ಮೂಡ್ಲುಪಾಳ್ಯ ಸುಬ್ರಾಯನ 1 ಹಸು, ತಿಮ್ಮಸಂದ್ರ ಹರ್ಷವರ್ಧನನ 2 ಹಸುಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರೈತರ ಜಾನುವಾರುಗಳು ಇತ್ತೀಚೆಗೆ ಸರಣಿ ಕಳ್ಳತನ ಕೊರಟಗೆರೆ ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿ ಅದರ ಜಾಡು ಹಿಡಿದು ಹೊರಟ ತಂಡ 2.5 ಲಕ್ಷರು ನಗದು ಹಾಗೂ ಅದಕ್ಕೆ ಬಳಸುತ್ತಿದ್ದ ಇನ್ನಿತರ ವಸ್ತುಗಳನ್ನು ಮಾಲು ಸಹಿತ ಸೆರೆಹಿಡಿದಿದ್ದಾರೆ.


    Provided by
    Provided by

    ಕೊರಟಗೆರೆ ತಾಲೂಕ್ ಕೋಳಾಲ ಸರಹದ್ದಿನಲ್ಲಿ ಇತ್ತೀಚಿಗೆ ರೈತರ ರಾಸುಗಳು ರಾತ್ರಿ ವೇಳೆ ಸರಣಿ ಕಳ್ಳತನ ನಡೆಯುತಿದ್ದದ್ದು ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿದ್ದು, ಇದರ ಜಾಡು ಹಿಡಿದ ಪೊಲೀಸ್ ತಂಡಕ್ಕೆ ಅಂತರ್ ಜಿಲ್ಲಾ ಕಳ್ಳರು ಸಿಕ್ಕಿ ಬಿದ್ದಿದ್ದು, ಕೊರಟಗೆರೆ ಸರಹದ್ದು ಸೇರಿದಂತೆ ಜಿಲ್ಲೆಯ ಹಲವೆಡೆ ಕಳ್ಳತನದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

    ಟಾಟಾ ಎಸ್ ಹಾಗೂ ಟೆಂಪೋ ಸೇರಿದಂತೆ ಇನ್ನಿತರ ವಾಹನಗಳಲ್ಲಿ ರಾತ್ರಿ ವೇಳೆ ಒಂಟಿ ಮನೆ ಹಾಗೂ ತೋಟದ ಮನೆಗಳ ಬಳಿ ಕಟ್ಟಲಾದ ರಾಸುಗಳನ್ನು ವಾಹನಗಳ ಮೂಲಕ ಬೀಫ್ ಕಸಾಯಿ ಖಾನೆಗೆ ಸಾಗಿಸಿ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮುಸ್ತಿನಲ್ಲಿ ತೊಡಗುತ್ತಿದ್ದರು ಎನ್ನಲಾಗಿದೆ.

    ಕಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ವಿಜಯನಗರದ ಮೂರನೇ ಬ್ಲಾಕ್ ನ ಸೈಯದ್ ಜಬಿ, ಚಿಕ್ಕಬಳ್ಳಾಪುರ ವಿಜಯಪುರ ಟೌನ್ ನ ಅಬ್ಜದ್ ಪಾಷಾ, ಚಿಕ್ಬಳ್ಳಾಪುರ ಶಿಡ್ಲಘಟ್ಟ ಟೌನ್ನ ನಾಸಿರ್ ಖಾನ್ ಎಂಬುವರು ಕೊರಟಗೆರೆ ಕೋಳಾಲ ಸರಹದ್ದಿನ 5 ಗ್ರಾಮಗಳು ಸೇರಿದಂತೆ ಜಿಲ್ಲೆಯ ಹಲವೆಡೆ ಕಳ್ಳತನದಲ್ಲಿ ಭಾಗಿಯಾಗಿರುವ ಅಂತರ್ ಜಿಲ್ಲಾ ಕಳ್ಳರನ್ನು ಸೆರೆಹಿಡಿಯಲಾಗಿದೆ.

    ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್ವಾಡ್, ಅಡಿಷನಲ್ ಎಸ್ಪಿ ಉದೇಶ್, ಡಿವೈ ಎಸ್ ಪಿ ರಾಮಕೃಷ್ಣ ಕೆ.ಜಿ ಮಾರ್ಗದರ್ಶನದಂತೆ ಸಿಪಿಐ ಸಿದ್ದರಾಮೇಶ್ ರವರ ಹಾಗೂ ಕೋಳಾಲ ಪಿಎಸ್ ಐ ಮಹಾಲಕ್ಷ್ಮಮ್ಮ ಹೆಚ್.ಎನ್. ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಮೋಹನ್ ಕುಮಾರ್, ಮಂಜುನಾಥ್ ಆರ್ ಪಿ, ಮಧುಕುಮಾರ್ ತಾಂತ್ರಿಕ ಸಿಬ್ಬಂದಿಗಳಾದ ನರಸಿಂಹರಾಜು ತಂಡ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.