nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಮಗುಚಿ ಬಿದ್ದ ಕಾರು: 2 ವರ್ಷದ ಮಗು ಸಾವು!
    ಕುಣಿಗಲ್ July 9, 2022

    ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಮಗುಚಿ ಬಿದ್ದ ಕಾರು: 2 ವರ್ಷದ ಮಗು ಸಾವು!

    By adminJuly 9, 2022No Comments1 Min Read
    kunigal road accident

    ಕುಣಿಗಲ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ಮಗುಚಿ ಬಿದ್ದು ಎರಡೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ರಾಷ್ಟ್ರೀಯ ಹೆದ್ದಾರಿ 75ರ ನಾಗೇಗೌಡನ ಪಾಳ್ಯ ಗೇಟ್ ಬಳಿ ನಡೆದಿದೆ.

    ಸಮರ್ಥ(2) ಮೃತಪಟ್ಟ ಮಗುವಾಗಿದ್ದು, ಕಾರಿನಲ್ಲಿದ್ದ ಮಗುವಿನ ತಂದೆ –ತಾಯಿ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ ನಾರಸಂದ್ರ ಗ್ರಾಮದ ಪರಮೇಶ್ ಹಾಗೂ ರಮ್ಯ ದಂಪತಿ ಇಂದು ಬೆಳಗ್ಗೆ ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿ ಕಾರಿನಲ್ಲಿ ವಾಪಸ್ ಆಗುತ್ತಿದ್ದರು.


    Provided by
    Provided by

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿದ್ದ ಎರಡುವರೆ ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅಮೃತೂರು ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    ಕೆಸ್ತೂರು (ತುಮಕೂರು): ಜಿಲ್ಲೆಯ ಕೋರಾ ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು,…

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.