ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಹೆಚ್.ಪಿ. ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಬಂದ ವಿಚಾರಕ್ಕೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿದೆ.
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾ. ಸಂದೇಶ್ ಅವರಿಗೆ ವರ್ಗಾವಣೆಯಾಗುವ ಬೆದರಿಕೆ ಬಂದ ಬಗ್ಗೆ ಸ್ವತ: ನ್ಯಾಯಾಧೀಶರೇ ಪ್ರಸ್ತಾಪಿಸಿ, ಎಲ್ಲದಕ್ಕೂ ನಾನು ಸಿದ್ಧನಿರುವೆ, ಸಂವಿಧಾನಕ್ಕೆ ಬದ್ಧನಾಗಿ ಕರ್ತವ್ಯ ನಿರ್ವಹಿಸುವೆ ಎಂದು ಕೋರ್ಟ್‌ನಲ್ಲಿ ಹೇಳಿದ್ದು, ವೈರಲ್ ಆಗಿತ್ತು.
ಈ ವಿಡಿಯೋಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಬಂದಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಗರಂ ಆಗಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


