nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲರಾಕ್ಕೆ 5 ಮಂದಿ ಬಲಿ: ರೋಗದಿಂದ ನರಳುತ್ತಿರುವ  181 ಜನರು
    ರಾಷ್ಟ್ರೀಯ ಸುದ್ದಿ July 14, 2022

    ಕಾಲರಾಕ್ಕೆ 5 ಮಂದಿ ಬಲಿ: ರೋಗದಿಂದ ನರಳುತ್ತಿರುವ  181 ಜನರು

    By adminJuly 14, 2022No Comments1 Min Read
    cholera

    ಅಮರಾವತಿ:  ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕಾಲರಾದಿಂದ ಐದು ಜನರು ಸಾವನ್ನಪ್ಪಿದ್ದು, 181 ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

    ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು  ಮೃತಪಟ್ಟವರಾಗಿದ್ದು, ಈ ರೋಗಿಗಳಲ್ಲಿ ಮೂವರು 24 ರಿಂದ 40 ವರ್ಷ ವಯಸ್ಸಿನವರು ಮತ್ತು ಇಬ್ಬರು 70 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತಿಳಿದು ಬಂದಿದೆ.


    Provided by
    Provided by

    ಜುಲೈ 7 ರಂದು ಅಮರಾವತಿ ಜಿಲ್ಲೆಯ ಚಿಖಲ್ದಾರ ಮತ್ತು ಅಮರಾವತಿ ಬ್ಲಾಕ್ ಗಳಲ್ಲಿ ಏಕಾಏಕಿ ಕಾಲರ ಹರಡಿದೆ. ಸಾಂಕ್ರಾಮಿಕ ಪೀಡಿತ ಗ್ರಾಮಗಳಲ್ಲಿ ವೈದ್ಯಕೀಯ ತಂಡಗಳು ಹಗಲಿರುಳು ಕಾರ್ಯನಿರ್ವಹಿಸುತ್ತಿದೆ.

    ನೀರಿನಲ್ಲಿ ಕಾಲರ ಹರಡುವ ಹಿನ್ನೆಲೆಯಲ್ಲಿ ನೀರಿನ ಗುಣಮಟ್ಟದ ಮೇಲ್ವಿಚಾರಣೆ, ರೋಗಿಗಳ ಕಣ್ಗಾವಲು, ನಿರ್ವಹಣೆ ಮತ್ತು ಚಿಕಿತ್ಸೆ ಮತ್ತು ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ರಾಮನಗರ: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನದೇ ಪಕ್ಷದ ಶಾಸಕರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.…

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.