ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ.
ಸರ್ಕಾರಿ ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.
ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


