nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಪ್ಪು ಆದೇಶದಿಂದ ತಪ್ಪು ಸಂದೇಶ: ಅಧಿಕಾರಿಗಳಿಗೆ ಕ್ಯಾಮರಾ ಭಯವೇಕೆ?
    Uncategorized July 16, 2022

    ತಪ್ಪು ಆದೇಶದಿಂದ ತಪ್ಪು ಸಂದೇಶ: ಅಧಿಕಾರಿಗಳಿಗೆ ಕ್ಯಾಮರಾ ಭಯವೇಕೆ?

    By adminJuly 16, 2022No Comments1 Min Read
    court

    Provided by
    Provided by

    ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ಗಳಲ್ಲಿ ವಿಡಿಯೋ ತೆಗೆಯುವುದನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದ್ದರೂ, ಅನೇಕ ಚರ್ಚೆಗಳಿಗೆ ಕಾರಣವಾಗಿದ್ದು, ಸರ್ಕಾರ ಅಧಿಕಾರಿ ಸ್ನೇಹಿಯೋ, ಜನ ಸ್ನೇಹಿಯೋ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

    ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ದರ್ಪ, ದಬ್ಬಾಳಿಕೆ, ಲಂಚಾವತಾಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದು, ಇದರಿಂದಾಗಿ ಹಲವಾರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಹಲವರ ಅಮಾನತು ಕೂಡ ಆಗಿವೆ. ಇದೇ ಕಾರಣಕ್ಕೆ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಲ್ಲಿ ಚಿತ್ರೀಕರಿಸುವಂತಿಲ್ಲ ಎನ್ನುವ ನಿಯಮವನ್ನು ಹೇರಿದೆ. ಈ ಆದೇಶವನ್ನು ಹೊರಡಿಸಿದ್ದು ಯಾಕೆ ಎನ್ನುವುದರ ಹಿಂದಿನ ಕಾರಣ ಬಯಲಾಗಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

    ಸರ್ಕಾರ ಆದೇಶವನ್ನು ಹೊರಡಿಸಿ ತಡ ರಾತ್ರಿ ವಾಪಸ್ ಪಡೆದುಕೊಂಡಿದೆ. ಈ ಆದೇಶವನ್ನು ಹೊರಡಿಸಿದ್ದರ ಹಿಂದಿನ ಉದ್ದೇಶ ಏನು? ಒಂದು ಜವಾಬ್ದಾರಿಯುತ ಸರ್ಕಾರ, ಒಂದು ಆದೇಶವನ್ನು ಹೊರಡಿಸುವ ಮೊದಲು ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೇ ಏಕಾಏಕಿ ಆದೇಶ ಹೊರಡಿಸುವುದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರದಿಂದ ಎಲ್ಲ ಸೌಲಭ್ಯಗಳು ಸಿಗುತ್ತಿವೆ. ಉತ್ತಮ ವೇತನವಿದ್ದರೂ, ಕೆಲವು ನೌಕರರು ಸರಿಯಾಗಿ ಕರ್ತವ್ಯ ನಿರ್ವಹಿಸದೇ ಉದಾಸೀನ ತೋರುತ್ತಿರುವ ಬಗ್ಗೆ ರಾಜ್ಯದ ವಿವಿಧೆಡೆಗಳಲ್ಲಿ ವರದಿಯಾಗುತ್ತಿವೆ. ಕೈ ತುಂಬಾ ಸಂಬಳವಿದ್ದರು, ಲಂಚಕ್ಕೆ ಕೈಯೊಡ್ಡುವ ನಾಚಿಗೆಟ್ಟವರು ಕೂಡ ಇದ್ದಾರೆ. ಇಂತಹವರನ್ನು ಬಯಲಿಗೆಳೆಯ ಬೇಕಾದರೆ, ಪಾರದರ್ಶಕವಾದ ವ್ಯವಸ್ಥೆ ಸರ್ಕಾರಿ ಕಚೇರಿಗಳಲ್ಲಿರಬೇಕು. ಆದರೆ, ಸರ್ಕಾರ ಇಂತಹವರ ಪರವಾಗಿ ನಿಂತು ಆದೇಶ ಹೊರಡಿಸಿದ್ದು ಎಷ್ಟು ಸರಿ? ಎನ್ನುವಂತಾಗಿದೆ.

    ಇಂತಹದ್ದೊಂದು ಆದೇಶ ಹೊರಡಿಸಲು ಸರ್ಕಾರಕ್ಕೆ ಮನವಿ ಮಾಡಿದವರನ್ನು ವಿಚಾರಣೆ ನಡೆಸುವ ಅಗತ್ಯವಿದೆ. ಅವರ ಉದ್ದೇಶ ಅರಿಯುವ ಅಗತ್ಯವಿದೆ. ಪ್ರಾಮಾಣಿಕವಾಗಿ ಕರ್ತವ್ಯ ಸಲ್ಲಿಸುವ ಅಧಿಕಾರಿಗಳಿಗೆ ಮೊಬೈಲ್ ಕ್ಯಾಮರಗಳ ಭಯ ಇರದು ಎಂದು ವ್ಯಾಪಕ ಚರ್ಚೆಯಾಗುತ್ತಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.