nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಮಸ್ಯೆಗಳ ಸುರಿಮಳೆ ಎಲ್ಲೆಡೆ
    ಜಿಲ್ಲಾ ಸುದ್ದಿ July 17, 2022

    ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಮಸ್ಯೆಗಳ ಸುರಿಮಳೆ ಎಲ್ಲೆಡೆ

    By adminJuly 17, 2022No Comments2 Mins Read
    dc nade halli kade

    ಸರಗೂರು:  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಶುಕ್ರವಾರ ರಾತ್ರಿ ಕಬ್ಬೇಪುರ ಹಾಡಿಯ ಆಶ್ರಾಮ ಶಾಲೆಯಲ್ಲಿ ವ್ಯಾಸ್ತವ್ಯ ಹೂಡಿದರು.

    ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ನಂತರ ಶಾಸಕರ ಜೊತೆಗೂಡಿ ಮೊಳೆಯೂರು ಗ್ರಾಮದ ಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಮತ್ತು ಶಾಸಕರು ಅನೀಲ್ ಚಿಕ್ಕಮಾದು ಗಣ್ಯರು ಜೊತೆಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗ್ರಾಪಂ ಅಧ್ಯಕ್ಷ ರು ರೂಪಾಬಾಯಿ ಉಪಾಧ್ಯಕ್ಷ ದೇವದಾಸ್ ಬೆಟ್ಟಸ್ವಾಮಿ ಸದಸ್ಯರು ಸಾಥ್ ನೀಡಿದರು.


    Provided by
    Provided by

    ಆ ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ರಸ್ತೆಗಳು ಅಳಗುಂಡಿ ಇರುವುದನ್ನು ಗಮನಿಸಿ ಪಂಚಾಯಿತಿ ಅಧಿಕಾರಿಗಳಿಗೆ ನರೇಗಾಯಡಿ ಕಾಮಗಾರಿ ಮಾಡಲು ಸೂಚನೆ ನೀಡಿದರು.

    ಸರಗೂರು ತಾಲ್ಲೂಕಿನ ಬಿ ‌ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು  ಸಾರ್ವಜನಿಕರಿಂದ ಹಲವು ಅರ್ಜಿಗಳನ್ನು ಸ್ವೀಕರಿಸಿದರು. ಮತ್ತು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವಂತೆ ತಹಶೀಲ್ದಾರ್ ಗೆ ಸೂಚಿಸಿದರು.

    ಇದೇ ವೇಳೆ ದಲಿತ ಸಂಘರ್ಷ ಸಮಿತಿ ಮುಖಂಡ ಲಂಕೆ ಲಕ್ಷ್ಮಣ್ ಮಾತನಾಡಿ, ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲಿ ಮನೆಯಲ್ಲಿಯೇ ಮದ್ಯ ಮಾರಾಟ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿಲ್ಲ ಎಂದು ಆರೋಪಿಸಿದರಲ್ಲದೇ ಈ  ಭಾಗದ ಜನರಿಗೆ ಸ್ಮಶಾನ ಕೂಡ  ಇಲ್ಲವಾಗಿದೆ ಎಂಬ ಬಗ್ಗೆ ಗಮನ ಸೆಳೆದರು.

    ಭೀಮರಾಜು ಮಟಕೆರಿ ಮುಖಂಡ ಮಾತನಾಡಿ, ಈ ಭಾಗದಲ್ಲಿ ಕಾಡಂಚಿನ ಪ್ರದೇಶವಾಗಿದ್ದು, ಕಾಡು ಪ್ರಾಣಿಗಳಿಂದ ನಾನಾ ಸಮಸ್ಯೆಗಳು ಬರುತ್ತಿವೆ.  ನಾವು ಬೆಳೆಗಳು ನಾಶವಾಗುತ್ತಿವೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರಲ್ಲದೇ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದೇ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ಹೋಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂದರು.

    ಗ್ರಾಪಂ ಉಪಾಧ್ಯಕ್ಷ ದೇವದಾಸ್ ಮಾತನಾಡಿ, ರಸ್ತೆಗಳು ಗುಂಡಿಗಳಿದ್ದು,  ಸರಗೂರಿಗೆ ಹೋಗುವ ರಸ್ತೆ ಕಬಿನಿ ಬಲದಂಡೆ ಸೇತುವೆ ಬಳಿ ಗುಂಡಿಗಳಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುವ ಪರಿಸ್ಥಿತಿ ಇದೆ. ಕಂದಲಿಕ್ಕೆ ಹೋಬಳಿಯ ಬಿ ಮಟಕೇರಿಯಲ್ಲಿ ನಾಡಕಚೇರಿಗೆ ಸರಿಯಾದ ಕಚೇರಿಇಲ್ಲ, ಮಳೆ ಬಂದಾಗ ಸೋರುತ್ತದೆ ಅಧಿಕಾರಿಗಳು ಬಂದು ಕುಳಿತುಕೊಳ್ಳೋಕೆ ಜಾಗನೇ ಇಲ್ಲ. ಒಬ್ಬರು ಮಾತ್ರ ಕುಳಿತುಕೊಳ್ಳಬಹುದಷ್ಟೆ. ತಕ್ಷಣವೇ ನೂತನ ಕಚೇರಿ ನಿರ್ಮಿಸುವಂತೆ ಮನವಿ ಮಾಡಿದರು.

    ಸಭೆ ಕುರಿತು ಜಿಲ್ಲೆ ಕವಿ ಜಿಲ್ಲಾಧಿಕಾರಿಗಳಾದ ಡಾ ಬಗದಿ ಗೌತಮ್ ಅವರು ಮಾತನಾಡಿ, ಮಳೆಯಿಂದ ಮನೆಗಳು ಕುಸಿದಿರುವುದು ಮತ್ತು ರಸ್ತೆಗಳು ಇದರ ಬಗ್ಗೆ ಹೆಚ್ಚಿನ ಸಮಸ್ಯೆಗಳು  ಕಂಡು ಬರುತ್ತಿವೆ.  ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳು,  ರಾಜ ನಿರೀಕ್ಷಕರು ಹಳ್ಳಿಗಳಿಗೆ ಭೇಟಿ ನೀಡದೆ ನಿರ್ಲಕ್ಷ ಮಾಡಬಾರದು ಎಂದು ಎಲ್ಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದೇ ವೇಳೆ ಬಸ್ ಸಮಸ್ಯೆ ನಿವಾರಿಸಲು ಕೆ ಎಸ್ ಆರ್ ಟಿ ಸಿ  ಬಸ್ ವ್ಯವಸ್ಥೆ ಮಾಡಿ ಎಂದು ಡಿಪೋ ಮ್ಯಾನೇಜರ್ ತಿಳಿಸಿದರು.

    ಈ ಭಾಗದಲ್ಲಿ ಕಾಡಾನೆಗಳು ಹಾವಳಿ ದೊಡ್ಡ ಪ್ರಮಾಣದಲ್ಲಿ ತೊಂದರೆ ಇದೆ. ಅದನ್ನು ನಾನು ಗಮನಿಸಿದ್ದಿನಿ. ನಾಗರಹೊಳೆ ಉದ್ಯಾನವನದಲ್ಲಿ ತಮಿಳುನಾಡಿನಲ್ಲಿ ಮಾಡಿದ್ದಾರೆ. ಅಂದೇ ರೀತಿಯಲ್ಲಿ ಮಾಡಲು ಆನೆಗಳು ತಡೆಯಲು  ತಯಾರಿ ಮಾಡಿದ್ದು, ಅದನ್ನು ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಮಾತುಕತೆ ನಡೆಸಿದ್ದೇವೆ. ಸುಮಾರು ರಸ್ತೆಗಳು ಹದಗೆಟ್ಟಿರುವುದು  ನನ್ನ ಗಮನಕ್ಕೆ ಬಂದಿದೆ. ಒಂದೇ ಸಲ ಎಲ್ಲಾ ರಸ್ತೆಗಳನ್ನು ಸರಿಪಡಿಸಲು ಸಾಧ್ಯವಿಲ್ಲ. ಗ್ರಾ.ಪಂ.ಗೆ ಕಾಲ ಅವಕಾಶ ನೀಡಬೇಕು. ನರೇಗಾ ಅಡಿಯಲ್ಲಿ ಗ್ರಾಮದ ಓಣಿಗಳನ್ನು  ಹಂತ ಹಂತವಾಗಿ ಮಾಡಬೇಕು. ಕಾರ್ಯನಿರ್ವಾಹಕ ಮುಖ್ಯಾಧಿಕಾರಿ  ಗಮನಕ್ಕೆ ತಿಳಿಸುತ್ತಾನೆ ಎಂದರು. ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.  ಪಿಂಚಣಿ ಮೊದಲಾದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಇದೇ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.