nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರ ವಿರೋಧಿಸಿ ಮೌನ ಪ್ರತಿಭಟನೆ
    ತುರುವೇಕೆರೆ July 19, 2022

    ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರ ವಿರೋಧಿಸಿ ಮೌನ ಪ್ರತಿಭಟನೆ

    By adminJuly 19, 2022No Comments2 Mins Read
    citu

    ತುರುವೇಕೆರೆ: ಪಟ್ಟಣದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ತುಳ್ಳು ಗಾಡಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿ ಬಾಣಸಂದ್ರ ರಸ್ತೆಯಲ್ಲಿರುವ ಸಂತೆ ಮೈದಾನಕ್ಕೆ ಸ್ಥಳಾಂತರಿಸುವ ಪಟ್ಟಣ ಪಂಚಾಯಿತಿಯ ನಿರ್ಧಾರದ ವಿರುದ್ಧ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ,.  ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

    ನೂರಾರು ಬೀದಿ ಬದಿ ವ್ಯಾಪಾರಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ಮೌನ ಪ್ರತಿಭಟನೆ ಮೂಲಕ ತುರುವೇಕೆರೆ ತಾಲೂಕು ಕಾರ್ಯನಿರ್ವ ಹಣಾಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿಗಳಿಗೆ ,  ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಿಗೆ, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.


    Provided by
    Provided by

    ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿ ಐ ಟಿ ಯು  ಸತೀಶ್,   ಬೀದಿ ಬದಿ ವ್ಯಾಪಾರಿ ಗಳನ್ನು ಸ್ಥಳಾಂತರ ಮಾಡುತ್ತಿರುವ ಜಾಗದಲ್ಲಿ ಸರಿಯಾದ ಸೌಕರ್ಯಗಳನ್ನು ಮಾಡಿಕೊಡಿ, ಸಂಪೂರ್ಣವಾಗಿ ತಾರತಮ್ಯವಿಲ್ಲದಂತೆ ಎಲ್ಲಾ ತರಹದ ಬೀದಿ ಬದಿಯ ವ್ಯಾಪಾರಿಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ ಯಾವುದೇ ಕಾರಣಕ್ಕೂ ನಾವು ಈಗ ವ್ಯಾಪಾರ ಮಾಡಿಕೊಂಡು ಬದುಕುತ್ತಿರುವ ಜಾಗವನ್ನು ಖಾಲಿ ಮಾಡುವುದಿಲ್ಲ ಎಂದರು.

    ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಮಾರುತಿ ಟಿ.ಎನ್. ಮಾತನಾಡಿ, ನಮ್ಮ ಗಮನಕ್ಕೆ ತಾರದೆ ಪಟ್ಟಣ ಪಂಚಾಯ್ತಿಯಲ್ಲಿ ಒಂದು ಬೀದಿಬದಿ ವ್ಯಾಪಾರಿಗಳ ಸಮಿತಿಯನ್ನು ಮಾಡಿಕೊಂಡಿದ್ದಾರೆ.ಈ ಸಮಿತಿಗಳಲ್ಲಿ ಇರುವವರು ವ್ಯಾಪಾರಿಗಳಲ್ಲ ನೆಪ ಮಾತ್ರಕ್ಕೆ ಅವರು ಯಾರನ್ನು ಬೇಕು ಅವರನ್ನು ಸೇರಿಸಿಕೊಂಡು ಸಮಿತಿ ರಚನೆ ಮಾಡಿಕೊಂಡಿದ್ದಾರೆ. ಇದುವರೆಗೂ ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯ ಅನುಕೂಲಗಳನ್ನು ಮಾಡಿರುವುದಿಲ್ಲ. ನಮ್ಮನ್ನು ಸ್ಥಳಾಂತರಿಸಲು ಗುರುತಿಸಿರುವ ಜಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇಲ್ಲವಾದಲ್ಲಿ ಸುಮ್ಮನೇ ಇರಿ. ನಾವು ಈಗ ಹಮ್ಮಿಕೊಂಡಿರುವ ಪ್ರತಿಭಟನೆ ಕೇವಲ ಸಾಂಕೇತಿಕ ಅಷ್ಟೇ., ನಮ್ಮನ್ನು ಬೀದಿಗೆ ಬೀಳುವ ಹಾಗೆ ಮಾಡಿದರೆ, ಉಗ್ರ ಹೋರಾಟವನ್ನು ಮಾಡಲು ನಮ್ಮ ಬೀದಿಬದಿ ವ್ಯಾಪಾರಿಗಳ ಸಂಘ ತಯಾರಿದೆ ಎಂದರು.

    ಈ ಪ್ರತಿಭಟನೆಯಲ್ಲಿ ವೆಂಕಟೇಶ್, ರಮೇಶ್, ಉಮೇಶ್, ಚಿದಾನಂದ, ಬಾಳೇಕಾಯಿ ಶೇಖರ್, ಪುಷ್ಪ, ಗಂಗಮ್ಮ, ಶಾಂತಮ್ಮ, ಲಕ್ಷ್ಮಮ್ಮ ,ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕು ಅಧ್ಯಕ್ಷ ವೆಂಕಟೇಶ್, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಗಂಗಣ್ಣ, ಧನಂಜಯ್, ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಸರಗೂರು: “ಹೈಕಮಾಂಡ್ ಕೇಳಿದ್ದರೆ ರಾಜೀನಾಮೆ ನೀಡುತ್ತೇನೆ ಎಂದಿದ್ದ ಸಿದ್ದರಾಮಯ್ಯ ಅವರು, ಇದೀಗ ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.