nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೊಯೋಲ ಪದವಿ ಕಾಲೇಜಿನ ವಿದ್ಯಾರ್ಥಿ ಅರವಿಂದ್ ಎನ್.ಎಸ್. ದಕ್ಷಿಣ ಭಾರತೀಯ ರೈಲ್ವೆಗೆ ಆಯ್ಕೆ
    ರಾಜ್ಯ ಸುದ್ದಿ July 21, 2022

    ಲೊಯೋಲ ಪದವಿ ಕಾಲೇಜಿನ ವಿದ್ಯಾರ್ಥಿ ಅರವಿಂದ್ ಎನ್.ಎಸ್. ದಕ್ಷಿಣ ಭಾರತೀಯ ರೈಲ್ವೆಗೆ ಆಯ್ಕೆ

    By adminJuly 21, 2022No Comments2 Mins Read
    layola

    ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಲೊಯೋಲ ಪದವಿ ಕಾಲೇಜಿನ ತೃತೀಯ ಬಿಎ ತರಗತಿಯ ವಿದ್ಯಾರ್ಥಿಯಾದ ಅರವಿಂದ್ ಎನ್.ಎಸ್, ‘ಕರಾಟೆ’ ಯಲ್ಲಿ ತೋರಿದ ಅಪ್ರತಿಮ ಸಾಧನೆಯನ್ನು ಗುರುತಿಸಿ, ಇವರನ್ನು ದಕ್ಷಿಣ ಭಾರತೀಯ ರೈಲ್ವೆ ಸೇವೆಗೆ ಆಯ್ಕೆ ಮಾಡಿಕೊಂಡಿದೆ.

    ಅರವಿಂದ್, ಎನ್.ಎಸ್‌. ಕರಾಟೆಯಲ್ಲಿ ಒಂದು ನಿಮಿಷಕ್ಕೆ 340 ಪೂರ್ಣ ವಿಸ್ತರಣೆಯ ಪಂಚ್‌ಗಳಿಗಾಗಿ ‘ಇಂಟರ್ ನ್ಯಾಷನಲ್ ಬುಕ್ ರೆಕಾರ್ಡ್’ನ್ನು ಹೊಂದಿರುತ್ತಾರೆ. ಅಂತರ ಕಾಲೇಜಿನ ಕರಾಟೆ ಪಂದ್ಯದಲ್ಲಿ ಸ್ವರ್ಣಪದಕ, ಅಂತರ ವಿಶ್ವವಿದ್ಯಾಲಯ ಕರಾಟೆ ಪಂದ್ಯದಲ್ಲಿ ಕಂಚಿನ ಪದಕ ಮತ್ತು ಜೈನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಬೇಲೋ ಇಂಡಿಯಾ 2022ರ ಕರಾಟೆ ಪಂದ್ಯದಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ.


    Provided by
    Provided by

    ಪ್ರಸ್ತುತ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಯನ್ನು ಗಮನಿಸಿದ ದಕ್ಷಿಣ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಅವಕಾಶವನ್ನು ನೀಡಿದೆ. ಅರವಿಂದ್ ಎನ್.ಎಸ್‌. ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಹಪಾಠಿಗಳು ಸಂತಸವನ್ನು

    ವ್ಯಕ್ತಪಡಿಸಿದ್ದಾರೆ.

    ಪ್ರಾಂಶುಪಾಲರ ಮಾತು: ನಮ್ಮ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಮತ್ತು ಗುಣಾತ್ಮಕ ಬೆಳವಣಿಗೆಗಾಗಿ ಉತ್ತಮವಾದ ಸೌಲಭ್ಯಗಳನ್ನು, ಅವಕಾಶಗಳನ್ನು ನೀಡುತ್ತಿದೆ. ಅದರಲ್ಲೂ ವಿಶಾಲ ಮೈದಾನವನ್ನು ಹೊಂದಿರುವ ನಮ್ಮ ಕಾಲೇಜು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅರವಿಂದ್ ಎನ್.ಎಸ್. ಅವರ ಈ ಸಾಧನೆಗೆ ನಮ್ಮ ಕಾಲೇಜು ಹೆಮ್ಮೆ ಪಡುತ್ತದೆ. ಇವನ ಈ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲೆಂದು ಬಯಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಫಾ. ಡಾ. ಅಲೋನ್ಸ್ ಫರ್ನಾಂಡಿಸ್ ಯೇಸು ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

    ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಲೊಯೋಲ ಪದವಿ ಕಾಲೇಜು: 2018-21ನೇ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಬಿಎ (ವೃತ್ತಿಪರ) ಪದವಿಯಲ್ಲಿ ಒಂದು ಚಿನ್ನದ ಪದಕ ಮತ್ತು ಐದು ಬ್ಯಾಂಕ್‌ಗಳನ್ನು ಗಳಿಸಿದೆ. ಕಾಲೇಜಿನ ಬಿಎ ಪದವಿಯ ತನು ಆರ್, ಮಾರ್ಟಿನ್ ಕುರಿಯ ಕೋಸ್, ಮೇಘನ ಎನ್ ವಿ. ಕೀರ್ತನಾ ಎಂ, ಕಾರ್ಮೆಲ್ ರಾಣಿ ಐವರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಮೊದಲ ಐದು ಬ್ಯಾಂಕ್‌ಗಳನ್ನು ಪಡೆಯುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಅಧ್ಯಾಪಕ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

    ಪ್ರಾಂಶುಪಾಲರ ಮಾತು: ನಮ್ಮ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಮತ್ತು ಗುಣಾತ್ಮಕ ಬೆಳವಣಿಗೆಗಾಗಿ ಉತ್ತಮವಾದ ಸೌಲಭ್ಯಗಳನ್ನು, ಅವಕಾಶಗಳನ್ನು ನೀಡುತ್ತಿದೆ. ನಮ್ಮ ಕಾಲೇಜಿಗೆ ಈ ವರ್ಷ ಐದು ಬ್ಯಾಂಕುಗಳು ಬಂದಿರುವುದರಿಂದ ನಮ್ಮ ಹೊಸ ಯೋಜನೆಗಳಿಗೆ ಪ್ರೇರಣೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಫಾ ಡಾ. ಆಲೋನ್ ಫರ್ನಾಂಡಿಸ್ ಯೇಸು ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.