nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಪುಟ ವಿಸ್ತರಣೆ ವರಿಷ್ಠರ ಜತೆ ಚರ್ಚೆ : ಸಿ ಎಂ
    ರಾಜ್ಯ ಸುದ್ದಿ July 22, 2022

    ಸಂಪುಟ ವಿಸ್ತರಣೆ ವರಿಷ್ಠರ ಜತೆ ಚರ್ಚೆ : ಸಿ ಎಂ

    By adminJuly 22, 2022No Comments1 Min Read
    bomayi

    ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷರುಗಳು, ಉಪಾಧ್ಯಕ್ಷರ ನೇಮಕ ತಮ್ಮ ದೆಹಲಿ ಭೇಟಿ ಯಾತ್ರೆಯ ಸಂದರ್ಭದಲ್ಲಿ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳ ೨೫ ಮತ್ತು ೨೬ ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ ಎಲ್ಲದರ ಬಗ್ಗೆಯೂ ಚರ್ಚೆ ನಡೆಸುತ್ತೇನೆ ಎಂದರು.ವರಿಷ್ಠರ ಅನುಮತಿ ಸಿಕ್ಕರೆ ದೆಹಲಿ ಭೇಟಿ ನಂತರ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಾತಿಗಳು ನಡೆಯಲಿವೆ ಎಂದು ಅವರು ಹೇಳಿದರು.


    Provided by
    Provided by

    ಮಾಜಿ ಸಚಿವ ಈಶ್ವರಪ್ಪನವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಅವರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತಿದೆ. ಮುಂದೆ ನೋಡೋಣ ಎಂದರು.

    ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ ಪೈಪೋಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಹಲವು ಬಾರಿ ಹೇಳಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವುದನ್ನು ಜನ ತೀರ್ಮಾನಿಸುತ್ತಾರೆ. ಅವರವರೆ ತೀರ್ಮಾನ ಮಾಡೋಕೆ ಆಗುವುದಿಲ್ಲ ಎಂದರು.

    ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಅಂತಿಮ ತೀರ್ಮಾನವನ್ನು ಜನರು ಕೈಗೊಳ್ಳುತ್ತಾರೆ. ಜನರ ತೀರ್ಮಾನಕ್ಕೂ ಮೊದಲೇ ಇವರುಗಳು ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ. ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಗುಬ್ಬಿ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಕ್ಷಣದ ತುರ್ತು ಕ್ರಮಗಳ ಜೊತೆಗೆ ಬೇಸಿಗೆಯಲ್ಲಿ…

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.