nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ:  ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
    ಮಧುಗಿರಿ July 22, 2022

    ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ:  ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

    By adminJuly 22, 2022No Comments1 Min Read

    ಮಧುಗಿರಿ: ಭಾರತ ದೇಶದ ಗೌರವಾನ್ವಿತ ನೂತನ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಧುಗಿರಿ ನಗರದ ಡೂಮ್ ಲೈಟ್ ಸರ್ಕಲ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ  ನೇತೃತ್ವದಲ್ಲಿ ಸಂಭ್ರಮಾಚರಿಸಲಾಯಿತು.

    ಈ ವೇಳೆ ಮಾತನಾಡಿದ ಮಹಿಳಾ ಮುಖಂಡರು, ಒಬ್ಬ ಆದಿವಾಸಿ ಮಹಿಳೆಗೆ ಯಾವ ಸರ್ಕಾರವು ನೀಡದ ಗೌರವವನ್ನು ಮೋದಿ ಸರ್ಕಾರ ನೀಡಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟಿರುವುದು ನಮ್ಮೆಲ್ಲರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು.


    Provided by
    Provided by

    ಇದೇ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ಈ ಸಂದರ್ಭದಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ  ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷರಾದ ಬಿ.ಕೆ. ಮಂಜುನಾಥ್, ಯುವ ಮುಖಂಡರಾದ ಹನುಮಂತೇಗೌಡ, ಮಧುಗಿರಿಯ ಮಾಜಿ ಶಾಸಕರಾದ ಗಂಗಹನುಮಯ್ಯ, ಸ್ಫೂರ್ತಿ ಚಿದಾನಂದ್,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ ಸೇರಿದಂತೆ ಎಲ್ಲಾ ಮಂಡಲಗಳ  ಪ್ರಮುಖರು ಹಾಜರಿದ್ದರು.

    ವರದಿ: ದೊಡ್ಡೇರಿ ಮಹಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.