ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ
ಅಪಘಾತಕ್ಕೊಳಗಾದವರು ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz