nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 22, 2026

    ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ

    May 22, 2026
    Facebook Twitter Instagram
    ಟ್ರೆಂಡಿಂಗ್
    • ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
    • ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
    • ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
    • ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
    • ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
    • ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    ಬೆಳಕವಾಡಿ: ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಸಾಕು ನಾಯಿಯ ಮೇಲೆ ದಾಳಿ ನಡೆಸಿ,…

    ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 22, 2026

    ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ

    May 22, 2026

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.