nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    • ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ
    ತುರುವೇಕೆರೆ August 1, 2022

    ಭಾರತ ಸುವರ್ಣ ಸ್ವಾತಂತ್ರ್ಯದ ನಡಿಗೆ ಕಾಂಗ್ರೆಸ್ ಕಡೆಗೆ ಪೂರ್ವಭಾವಿ ಸಭೆ

    By adminAugust 1, 2022No Comments2 Mins Read
    bemal kantharaju

    ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

    ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು

    ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು  ಎಂದು ನಿರ್ಧರಿಸಲಾಯಿತು.

    ಈ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ  ಬೆಮೆಲ್ ಕಾಂತರಾಜ್ ರವರು ಮಾತನಾಡಿ, ನಮಗೆ ಸ್ವಾತಂತ್ರ್ಯ ಬಿಜೆಪಿ ಸರ್ಕಾರದಿಂದ ಸಿಗಬೇಕಾಗಿದೆ ಅದಕ್ಕಾಗಿ 75ನೇ ವರ್ಷದ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ವತಿಯಿಂದ ನಡೆಯುತ್ತಿದೆ ಹಾಗೆಯೆ ನಮ್ಮ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ನಿಮ್ಮಗಳ ನೇತೃತ್ವದಲ್ಲಿ ನಡೆಯುತ್ತಿದೆ ಸಾವುಗಳು ಕಾರ್ಯಕರ್ತರ ಗಳನ್ನು ಈ ಕಾರ್ಯಕ್ರಮಕ್ಕೆ ಕರೆತರಬೇಕಾಗಿ ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಗುಡ್ಡೆನಹಳ್ಳಿ ನಂಜುಂಡಪ್ಪ ಕೊಳಲ ನಾಗರಾಜ್ ರೇವಣ್ಣ ನಾಗೇಶ್ ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಜೋಗಿ ಪಾಳ್ಯ ಶಿವರಾಜು ಕೊಡಿಹಳ್ಳಿ ಹನುಮಂತಯ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಲಕ್ಷ್ಮೀದೇವಮ್ಮ ಟಿ ಹೆಚ್ ಗುರುದತ್ ಗುಡ್ಡೇನಹಳ್ಳಿ ಗವಿರಂಗಯ್ಯ ಗೋಣಿ ತುಮಕೂರು  ಲಕ್ಷ್ಮಿಕಾಂತ್ ಕಣಕೂರು ಚಂದ್ರಶೇಖರ್ ಟಿಎನ್ ಶಶಿ ಶೇಖರ್ ಕೊಂಡಜ್ಜಿ ಕುಮಾರ್ ಕೊಂಡಜ್ಜಿ ಪುಟ್ಟರಾಜು ಮೇಲ್ನಳ್ಳಿ ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ಬಳ್ಳಾರಿ:  ಬಳ್ಳಾರಿಯಲ್ಲಿ ನಡೆದ ಶಾಲಾ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ತೀವ್ರ ಮುಜುಗರ…

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.