ದಾವಣಗೆರೆ: ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವಾಗಿದ್ದು, ಯಾರಿಗೂ ಭೇದ-ಭಾವ ಮಾಡುವ ಪ್ರಶ್ನೆಯೇ ಇಲ್ಲ. ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆಗಳು ಕಡಿಮೆಯಾಗಿದ್ದು, ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy