nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುವರ್ಣಮುಖಿ, ಜಯಮಂಗಲಿ, ಗರುಡಾಚಲ ನದಿಪಾತ್ರಗಳ ಘರ್ಜನೆ: ಬೆಳೆಗಳು ನೀರಿನಲ್ಲಿ ಮುಳುಗಿ ರೈತ ಕಂಗಾಲು
    ಕೊರಟಗೆರೆ August 4, 2022

    ಸುವರ್ಣಮುಖಿ, ಜಯಮಂಗಲಿ, ಗರುಡಾಚಲ ನದಿಪಾತ್ರಗಳ ಘರ್ಜನೆ: ಬೆಳೆಗಳು ನೀರಿನಲ್ಲಿ ಮುಳುಗಿ ರೈತ ಕಂಗಾಲು

    By adminAugust 4, 2022No Comments1 Min Read
    prabaha

    ಕೊರಟಗೆರೆ: ಮಳೆರಾಯನ ಆರ್ಭಟದಿಂದ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ ಸೇತುವೆಗಳು ಸಂಪೂರ್ಣ ಜಲಾವೃತವಾಗಿದೆ.

    ಕೊರಟಗೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ಮಣ್ಣಿನ ಮನೆಗಳು ಕುಸಿದಿವೆ. ರೈತಾಪಿವರ್ಗ ಬಿತ್ತನೆ ಮಾಡಿದ್ದ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂ ನಷ್ಟವಾಗಿದೆ.


    Provided by
    Provided by

    ಕೊರಟಗೆರೆ ಕ್ಷೇತ್ರದಲ್ಲಿ ಹುಟ್ಟಿ ಹರಿಯುವ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ 175ಕ್ಕೂ ಅಧಿಕ ಕೆರೆ-ಕಟ್ಟೆಗಳು ಭರ್ತಿಯಾಗಿವೆ.

    25ವರ್ಷಗಳ ನಂತರ ಮಾವತ್ತೂರು ಕೆರೆಯ ಕೋಡಿ ಬಿದ್ದಿರುವ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮತ್ತೊಂದು ಕಡೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ಗ್ರಾಮೀಣ ಪ್ರದೇಶದ ರೈತರಿಗೆ ಸಮಸ್ಯೆ ಎದುರಾಗಿದೆ.
    ಗ್ರಾಮೀಣ ಪ್ರದೇಶದ ತೋಟದ ಮನೆಗಳಲ್ಲಿ ವಾಸಿಸುತ್ತೀರುವ ರೈತರಿಗೆ ಈಗಾಗಲೇ ಸಂಕಷ್ಟ ಎದುರಾಗಿದೆ. ಮತ್ತೆ ಮಳೆಯಾದರೇ ಅನಾಹುತ ಎದುರಾಗುವ ಸಾಧ್ಯತೆಯೇ ಹೆಚ್ಚಾಗಿದೆ.

    ರೈತಾಪಿವರ್ಗ ತೋಟದ ಮನೆಗಳನ್ನು ತೊರೆದು ಗ್ರಾಮಗಳಿಗೆ ಆಗಮಿಸುವಂತೆ ಈಗಾಗಲೇ ಕಂದಾಯ, ಪೊಲೀಸ್ ಇಲಾಖೆ ಮತ್ತು ಗ್ರಾಪಂ ಅಧಿಕಾರಿವರ್ಗ ಮನವಿ ಮಾಡಿದೆ.

    ಮಳೆರಾಯನ ಆರ್ಭಟದಿಂದ ಸಂಕಷ್ಟ ಎದುರಾಗಿರುವ ಪ್ರದೇಶಗಳಲ್ಲಿ ಈಗಾಗಲೇ ಕಂದಾಯ, ಪೊಲೀಸ್ ಮತ್ತು ಸ್ಥಳೀಯ ಗ್ರಾಪಂ ಆಡಳಿತ ಮೊಕ್ಕಾಂ ಹೊಡಿದೆ.

    ನೂರಾರು ವಿದ್ಯುತ್ ಕಂಬಗಳು ಧರೆಗೆ ಉರುಳಿರುವ ಪರಿಣಾಮ ರಾತ್ರಿಯಿಡಿ ರೈತರು ಮತ್ತೆ ಕತ್ತಲೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿಯು ನಿರ್ಮಾಣವಾಗಿದೆ. ಸಮಸ್ಯೆ ತೀರ್ವ ಆಗಿರುವ ಪರಿಣಾಮ ಬೆಸ್ಕಾಂ ಇಲಾಖೆಯು ಸಹ ಹಗಲುರಾತ್ರಿ ಕಾರ್ಯಚರಣೆ ನಡೆಯುತ್ತಿದೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ರೈತರಿಗೆ ಪರಿಹಾರದ ಭರವಸೆ ನೀಡಿದ್ದಾರೆ. ತಹಶೀಲ್ದಾರ್ ನಾಹೀದಾ ಅವರು ಕೂಡ ರೈತರ ಮನೆಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದು, ಅಪಾಯಕಾರಿ ಸ್ಥಳದಲ್ಲಿರುವವರ ಸ್ಥಳಾಂತರಕ್ಕೆ ಕ್ರಮವಹಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್ . ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.