nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Facebook Twitter Instagram
    ಟ್ರೆಂಡಿಂಗ್
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂತ್ರಪಿಂಡಗಳಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಈ ಡ್ರಿಂಕ್ ಬಳಸಿ
    ಆರೋಗ್ಯ August 9, 2022

    ಮೂತ್ರಪಿಂಡಗಳಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಈ ಡ್ರಿಂಕ್ ಬಳಸಿ

    By adminAugust 9, 2022No Comments2 Mins Read
    drink

    ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗ್ವೆ, ಕಿಡ್ನಿ ನಮಗೆ ನಮ್ಮ ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.ಆದ್ದರಿಂದ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ತುಂಬಾ ಮಹತ್ವದ್ದಾಗಿದೆ.

    ಮತ್ತೊಂದೆಡೆ, ಆರೋಗ್ಯಕರ ಆಹಾರ ಮತ್ತು ಸಾಕಷ್ಟು ನೀರು ಕುಡಿಯುವ ಮೂಲಕ ಮೂತ್ರಪಿಂಡವನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಕಿಡ್ನಿ ಹಾಳಾಗುವ ಅಪಾಯ ಕಡಿಮೆಯಾಗುತ್ತದೆ. ಇನ್ನೊಂದೆಡೆ ಕಿಡ್ನಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಕಿಡ್ನಿಯನ್ನು ಡಿಟಾಕ್ಸ್ ಮಾಡುವುದು ಕೂಡ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಕೆಲವು ಪಾನೀಯಗಳನ್ನು ಶಾಮೀಲುಗೊಳಿಸಬೇಕು . ನಿಮ್ಮ ಕಿಡ್ನಿಯನ್ನು ನೀವು ಹೇಗೆ ಡಿಟಾಕ್ಸ್ ಮಾಡಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.


    Provided by

    ಕಿಡ್ನಿ ಡಿಟಾಕ್ಸ್ ಪಾನೀಯಗಳು

    ಸೇಬು-ವಿನೆಗರ್ ನಿಂದ ತಯಾರಿಸಿದ ಪಾನೀಯ: ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಸಿಡ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದನ್ನು ಬಳಸಿ ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು, ಇದಕ್ಕಾಗಿ ನೀವು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ಸೇರಿಸಿ. ಮತ್ತು ಇದನ್ನು ಪ್ರತಿದಿನ ಸೇವಿಸಿ, ಹೀಗೆ ಮಾಡುವುದರಿಂದ ನಿಮ್ಮ ಮೂತ್ರಪಿಂಡವು ನಿರ್ವಿಶಗೊಳ್ಳಲು ಆರಂಭಗೊಳ್ಳುತ್ತದೆ.

    ದಾಳಿಂಬೆ ಜ್ಯೂಸ್: ದಾಳಿಂಬೆಯು ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ ಮತ್ತು ಇದು ಮೂತ್ರಪಿಂಡದಲ್ಲಿನ ಕಲ್ಲುಗಳ ಸಮಸ್ಯೆಯನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ಅಷ್ಟೇ ಅಲ್ಲ, ಇದರಲ್ಲಿರುವ ಗುಣಗಳು ಕಲ್ಲುಗಳ ಸಂರಚನೆಯನ್ನು ತಡೆಯುತ್ತದೆ. ಇದನ್ನು ಸೇವಿಸಲು, ನೀವು ಪ್ರತಿದಿನ ತಾಜಾ ದಾಳಿಂಬೆ ಜ್ಯೂಸ್ ಅನ್ನು ಸೇವಿಸಬಹುದು.

    ಬೀಟ್ರೂಟ್ ಜ್ಯೂಸ್: ಬೀಟ್ ರಸದಲ್ಲಿ ಬೀಟೈನ್ ಎಂಬ ರಾಸಾಯನಿಕ ಇರುತ್ತದೆ, ಇದು ತುಂಬಾ ಪ್ರಯೋಜನಕಾರ ಮತ್ತು ಫೈಟೊಕೆಮಿಕಲ್ ಆಗಿರುತ್ತದೆ. ಇದು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ, ಇಂತಹ ಪರಿಸ್ಥಿತಿಯಲ್ಲಿ, ನೀವು ಪ್ರತಿದಿನ ಬೀಟ್ ಜ್ಯೂಸ್ ಅನ್ನು ಸೇವಿಸಿದರೆ, ನಂತರ ಮೂತ್ರಪಿಂಡಗಳನ್ನು ನಿರ್ವಿಷಗೊಳಿಸುವುದರ ಜೊತೆಗೆ, ಮೂತ್ರಪಿಂಡ ಕಲ್ಲುಗಳ ಅಪಾಯ ಕೂಡ ದೂರಾಗುತ್ತದೆ.

    ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್…

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.