nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್
    ರಾಷ್ಟ್ರೀಯ ಸುದ್ದಿ August 12, 2022

    ಊಟದ ವಿಷಯಕ್ಕೆ ಬೀದಿರಂಪ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್

    By adminAugust 12, 2022No Comments1 Min Read

    ಪೊಲೀಸ್ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್‍ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್‍ನ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್‍ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್‍ಟೇಬಲ್ ಸ್ಟೆಬಲ್ ಮನೋಜ್‍ಕುಮಾರ್ ರಸ್ತೆಗೆ ಬಂದಿದ್ದಾರೆ.

    ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ.


    Provided by
    Provided by

    ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್‍ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ ಅವರಿಗೆ ದೂರು ನೀಡಲು ಕರೆ ಮಾಡಿದ್ದೆ. ಆದರೆ ಅವರು ನನ್ನ ಫೋನ್ ತೆಗೆಯುತ್ತಿಲ್ಲ ಎಂದು ಕಾನ್ಸ್‍ಟೇಬಲ್ ಅಳಲು ತೋಡಿಕೊಂಡಿದ್ದಾರೆ.

    ಈ ವೇಳೆ ಇನ್‍ಸ್ಪೆಕ್ಟರ್ ಒಬ್ಬರು ಕಾನ್ಸ್‍ಟೇಬಲ್ ಪಕ್ಕದಲ್ಲೇ ನಿಂತು ಗಮನಿಸುತ್ತಿದ್ದಾರೆ. ಮನೋಜ್‍ಕುಮಾರ್‍ನ ಮನವೊಲಿಸಿ ಕರೆದೊಯ್ಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಘಟನೆಯನ್ನು ಗಮನಿಸಿರು ವುದಾಗಿ ಪೊಲೀಸ್ ಮುಖ್ಯ ಅಧಿಕಾರಿಗಳು ಆಶೀಶ್ ತಿವಾರಿ ತಿಳಿಸಿದ್ದಾರೆ. ಘಟನೆ ನಡೆದ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ವೃತ್ತಾಧಿಕಾರಿ ಅಭಿಷೇಕ ಶ್ರೀವಾತ್ಸವ್ ಅವರಿಂದ ತನಿಖೆಗೆ ಆದೇಶಿಸಲಾಗಿದೆ.

    ಕಳಪೆ ಆಹಾರದ ಕುರಿತ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದ ಅವರು ಹೇಳಿದ್ದಾರೆ. ಆದರೆ ಈ ನಡುವೆ ವಿವಾದಿತ ಪೊಲೀಸ್ ಕಾನ್ಸ್‍ಟೇಬಲ್ ವಿರುದ್ಧ ಆಶೀಶ್ ತಿವಾರಿ, ಅನಧಿಕೃತ ಗೈರುಹಾಜರಿ, ಅವಿಧೇಯತೆ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಿದ್ದು, ಎಲ್ಲವೂ ವಿಚಾರಣೆಗೆ ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.