nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ಧ, ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ ಹಾರಿದ ತ್ರಿವರ್ಣ ಧ್ವಜ
    ಮಧುಗಿರಿ August 15, 2022

    ಇತಿಹಾಸ ಪ್ರಸಿದ್ಧ, ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ ಹಾರಿದ ತ್ರಿವರ್ಣ ಧ್ವಜ

    By adminAugust 15, 2022No Comments2 Mins Read
    madhugiri

    ಮಧುಗಿರಿ: ಇತಿಹಾಸ ಪ್ರಸಿದ್ಧ ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ 12 ಬೆಟಾಲಿಯನ್ ಕೆ ಎಸ್ ಆರ್ ಪಿ ತಂಡ ಮತ್ತು ಮಧುಗಿರಿಯ ತಾಲೂಕು ಆಡಳಿತ ಅಧಿಕಾರಿಗಳ ತಂಡ ಇಂದು ಮಧುಗಿರಿ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರೀಯತೆಯ ಭಕ್ತಿಯನ್ನು ತೋರಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ಪ್ರಯುಕ್ತ ತ್ರಿವರ್ಣ ಧ್ವಜವನ್ನು ಎತ್ತರದ ಪ್ರದೇಶದಲ್ಲಿ ಹಾರಿಸುವುದು ದೇಶದ ಹೆಮ್ಮೆ ಮತ್ತು ತಿರಂಗ ಧ್ವಜದ ಗೌರವ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತದೆ.

    ಈ ಬಗ್ಗೆ ಮಾತನಾಡಿದ ಕೆ ಎಸ್ ಆರ್ ಪಿ 12ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಹರೀಶ್, ನಮ್ಮ 12ನೇ ಬೆಟಾಲಿಯನ್ ಪ್ರತಿವಾರವೂ ಒಂದೊಂದು ಟ್ರಕ್ಕಿಂಗ್ ಪ್ರದೇಶಗಳಿಗೆ ಹೋಗುತ್ತೇವೆ. ಅದರಂತೆ ಇಂದು ಸ್ವತಂತ್ರ ಮಹೋತ್ಸವದ ಅಂಗವಾಗಿ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಏರಿ ತಿರಂಗ ಧ್ವಜವನ್ನು ಕೇಂದ್ರ ಸರ್ಕಾರದ ಆಗ್ನೇಯದ ಅತಿ ಎತ್ತರದಲ್ಲಿ ಹಾರಿಸಿದ್ದು  ಖುಶಿ ತಂದಿದೆ. ಇದರ ಸಾರಥ್ಯವನ್ನು ವಹಿಸಿದ್ದ ಹಾಗೂ ನಮ್ಮೆಲ್ಲರಿಗೂ ಇಂತಹ ಅವಕಾಶವನ್ನು ಕೊಟ್ಟಿದ್ದಕ್ಕೆ ಅಸಿಸ್ಟೆಂಟ್ ಕಮಂಡೆಂಟ್ ಪಟೇಲ್ ಬಿಸಿ ಅವರಿಗೆ ಧನ್ಯವಾದಗಳು ಹೇಳಲು ಇಚ್ಚಿಸುತ್ತೇನೆ ಎಂದು ಹೇಳಿದರು.

    ಬಳಿಕ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಮಾತನಾಡಿ, ಇಂದು ಮಧುಗಿರಿ ಬೆಟ್ಟವನ್ನು ಹತ್ತಿ ತುಂಬ ಖುಷಿಯಾಗಿದೆ.  ತುಂಬಾ ಕಡಿದಾದ ಬೆಟ್ಟ ಇದಾಗಿದ್ದು,  ಸಾರ್ವಜನಿಕರು ಬೆಟ್ಟ ಹತ್ತುವಾಗ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು.  ನಮ್ಮ ಪಿಸಿ ಯಾರೇ ಪ್ರವಾಸಿಗರು ಆಗಮಿಸಿದ್ದರು,  ಅವರ ಹೆಸರು ಮತ್ತು ವಿಳಾಸಗಳನ್ನು ನೋಂದಾಯಿಸಿಕೊಂಡು ತದನಂತರದಲ್ಲಿ ಬೆಟ್ಟದಿಂದ ವಾಪಸ್ ಹೋಗಿರುವ ಬಗ್ಗೆ ವಿಚಾರಣೆ ನಡೆಸುತ್ತಾರೆ. ಆಗಸ್ಟ್ 15ರಂದು ಸಾರ್ವಜನಿಕರು ಸಹ ಪೊಲೀಸರೊಟ್ಟಿಗೆ ಸಹಕರಿಸಬೇಕು ಯಾವುದೇ ಬೂಟಾಟಿಗಳಿಗೆ ಇಲ್ಲಿ ಅವಕಾಶ ಇರುವುದಿಲ್ಲ ಎಂದು ಹೇಳಿದರು.

    ಇನ್ನು ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಪಟೇಲ್ ಪಿ.ಸಿ., ಇನ್ಸ್ ಪೆಕ್ಟರ್ ಗಳಾದ ಹರೀಶ್, ಶ್ರೀಕಾಂತ್ ನಾಯಕ್, ಲೋಕೇಶ್ ಮತ್ತು ತಾಲೂಕು ಆಡಳಿತ ಅಧಿಕಾರಿಗಳು , ಉಪ ವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಸಿಲ್ದಾರ್ ಸುರೇಶ್ ಮತ್ತು ತಾಲೂಕಿನ ಪಂಚಾಯಿತಿಯ ಹಲವು  ಪಿ ಡಿಒಗಳು ಮತ್ತಿತರರು ಹಾಜರಿದ್ದರು

    ವರದಿ: ದೊಡ್ಡೇರಿ,  ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.