nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿಶೇಷಚೇತನರಿಗೆ ಯಾವುದೇ ರೀತಿಯ ಸಹಾಯ ಇಲ್ಲ!
    ತುಮಕೂರು August 17, 2022

    ತುಮಕೂರು ವಿಶೇಷಚೇತನರಿಗೆ ಯಾವುದೇ ರೀತಿಯ ಸಹಾಯ ಇಲ್ಲ!

    By adminAugust 17, 2022No Comments2 Mins Read
    thumakur

    ತುಮಕೂರು: ವಿಶೇಷಚೇತನರಿಗೆ ಸರಕಾರ ನೀಡುವ ತ್ರಿಚಕ್ರವಾಹನ ಸೌಲಭ್ಯ ಕೇವಲ ತೋರಿಕೆಗೆ ಮಾತ್ರ ಎಂಬಂತಿದ್ದು, ಬೇಡಿಕೆಗೆ ಅನುಗುಣವಾಗಿ ವಾಹನ ವಿತರಣೆ ಆಗುತ್ತಿಲ್ಲ. ಬೇಡಿಕೆಯಲ್ಲಿ ಸುಮಾರು ಶೇ.70ರಷ್ಟು ಫಲಾನುಭವಿಗಳಿಗೆ ತ್ರಿಚಕ್ರವಾಹನ ಭಾಗ್ಯ ಕರುಣಿಸಲಾಗುತ್ತಿಲ್ಲ.

    ವರ್ಷದಿಂದ ವರ್ಷಕ್ಕೆ ಪೂರೈಕೆಯಾಗುವ ತ್ರಿಚಕ್ರವಾಹನಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆ. ಹೀಗಾಗಿ ಅರ್ಹ ಫಲಾನುಭವಿಗಳು ನಿರಾಸೆ ಅನುಭವಿಸಿದಂತಾಗುತ್ತಿದೆ.

    ಯಾವಾಗ ಶುರು? ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯ ನೀಡಲಾಗುತ್ತಿದೆ. 2014-15ನೇ ಸಾಲಿನಿಂದ ತ್ರಿಚಕ್ರವಾಹನ ವಿತರಣೆ ಮಾಡಲಾಗುತ್ತಿದೆ.
    ಎಷ್ಟೆಷ್ಟು ವಿತರಣೆ ?
    2017-18ರಲ್ಲಿ 88, 2018-19ರಲ್ಲಿ 128 ತ್ರಿಚಕ್ರವಾಹನಗಳನ್ನು ಜಿಲ್ಲೆಯಲ್ಲಿ ವಿತರಣೆ ಮಾಡಲಾಗಿತ್ತು. 2019-20ರಲ್ಲಿ ಒಂದೇ ಒಂದು ತ್ರಿಚಕ್ರವಾಹನವನ್ನೂ ನೀಡಿರಲಿಲ್ಲ. 2020-21ನೇ ಸಾಲಿನಲ್ಲಿ ನೀಡಿದ್ದು 18 ತ್ರಿಚಕ್ರವಾಹನಗಳನ್ನು ಮಾತ್ರ. 2021-22ನೇ ಸಾಲಿನಲ್ಲಿ75 ತ್ರಿಚಕ್ರವಾಹನಗಳನ್ನು ನೀಡಲಾಗಿದೆ.
    ಪ್ರತಿವರ್ಷ 500-600 ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಎಲ್ಲಾ ದಾಖಲೆಗಳು ಸರಿಯಿರುವ 180-200 ಅರ್ಜಿಗಳು ಸಿಂಧುವಾಗುತ್ತವೆ. ಆ ಫಲಾನುಭವಿಗಳಿಗೂ ತ್ರಿಚಕ್ರವಾಹನ ಸೌಲಭ್ಯ ಒದಗಿಸಿಲ್ಲ.

    ಫಲಾನುಭವಿಗಳು ಯಾರು?
    ಶೇ.75ಕ್ಕಿಂತ ಹೆಚ್ಚು ಅಂಗವೈಕಲ್ಯತೆಯನ್ನು ಹೊಂದಿರುವವರು.
    ಕಾಲಿನ ಸಮಸ್ಯೆ ಹೊಂದಿರುವವರು
    ಎರಡೂ ಕೈಗಳು ಚೆನ್ನಾಗಿರಬೇಕು
    ವಿದ್ಯಾಭ್ಯಾಸ ಮಾಡುತ್ತಿರಬೇಕು ಅಥವಾ ವ್ಯವಸಾಯ ಸೇರಿದಂತೆ ಯಾವುದಾದರೂ ಉದ್ಯೋಗ ಮಾಡುತ್ತಿರಬೇಕು.
    ವಿಶೇಷಚೇತನರಿಗಾಗಿಯೇ ಕೊಡಮಾಡುವ ವಾಹನ ಚಾಲನ ಪರವಾನಗಿಯನ್ನು ಫಲಾನುಭವಿಯು ಹೊಂದಿರುವುದು ಕಡ್ಡಾಯ. ಪರವಾನಗಿ ಆಗಿರದಿದ್ದರೆ ಕನಿಷ್ಠ ಪಕ್ಷ ಎಲ್‌ಎಲ್‌ಆರ್‌ ಹೊಂದಿರಲೇಬೇಕು.
    ಜಿಲ್ಲೆಯಲ್ಲಿ ವಿಶೇಷಚೇತನರಿಗೆ ತ್ರಿಚಕ್ರವಾಹನ ವಿತರಣೆ
    ವರ್ಷ ವಿತರಿಸಲ್ಪಟ್ಟ ವಾಹನಗಳ ಸಂಖ್ಯೆ
    2017-18- 88
    2018-19- 128
    2019-20 -ನೀಡಿಯೇ ಇಲ್ಲ
    2020-21 -18
    2021-22 -75
    ಸರಾಸರಿ ಅರ್ಜಿ ಸಲ್ಲಿಕೆ 500
    ಸರಾಸರಿ ಪುರಸ್ಕೃತ ಅರ್ಜಿಗಳು 200

    ಮುಖ್ಯಾಂಶಗಳು
    ವಿಶೇಷಚೇತನರಿಗೆ ತ್ರಿಚಕ್ರವಾಹನ ನೀಡಿಕೆ ನೆಪಮಾತ್ರಕ್ಕೆ
    ಬೇಡಿಕೆಗೆ ಅನುಗುಣವಾಗಿ ವಾಹನ ಪೂರೈಕೆಯಿಲ್ಲ
    ಶೇ.70ರಷ್ಟು ಸಿಂಧುವಾದ ಅರ್ಜಿಗಳು ವ್ಯರ್ಥ, ವಾಹನ ಲಭ್ಯವಿಲ್ಲ
    2019-20ರಲ್ಲಿಒಂದೇ ಒಂದು ತ್ರಿಚಕ್ರವಾಹನ ನೀಡಿಲ್ಲ
    2020-21ರಲ್ಲಿ ಬರೀ 18ಫಲಾನುಭವಿಗಳಿಗೆ ಮಾತ್ರ ವಾಹನ ಭಾಗ್ಯ
    ಇಲಾಖೆಯಿಂದ ನೀಡಲಾಗುವ ತ್ರಿಚಕ್ರವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. 2021-22ನೇ ಸಾಲಿನಲ್ಲಿ 75 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದೆ. ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ರಮೇಶ್‌ ಎಂ., ಜಿಲ್ಲಾವಿಶೇಷಚೇತನರ, ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ, ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.