nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026
    Facebook Twitter Instagram
    ಟ್ರೆಂಡಿಂಗ್
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಜಿನಿಕಾಂತ್ ಭೇಟಿ ಮಾಡಿದ ಹಿಮಾಲಯದ ಯೋಗಿ!!
    ರಾಷ್ಟ್ರೀಯ ಸುದ್ದಿ August 17, 2022

    ರಜಿನಿಕಾಂತ್ ಭೇಟಿ ಮಾಡಿದ ಹಿಮಾಲಯದ ಯೋಗಿ!!

    By adminAugust 17, 2022No Comments1 Min Read
    rajanikantha

    ಹಿಮಾಲಯದ ರಮ್ಯತೆಯ ಒಡಲಲ್ಲಿ ನೂರಾರು ವರ್ಷಗಳಿಂದಲೂ ಜೀವಿಸಿ, ಮೋಕ್ಷ- ಮುಕ್ತಿ, ಆತ್ಮ ಸಾಕ್ಷತ್ಕಾರದ ಹಾದಿ ತೋರುತ್ತಿದ್ದಾರೆ ಎಂದು ನಂಬಲಾಗಿರುವ ಮಹಾವತಾರ್ ಬಾಬಾಜಿ ಅವರ ಶಿಷ್ಯರ ಸಮಾಗಮ ಇಂದು ಚೆನ್ನೈನ ರಜಿನಿಕಾಂತ್ ನಿವಾಸದಲ್ಲಾಗಿದೆ.

    ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ಮತ್ತು ಹಿಮಾಲಯದದ ಯೋಗಿ, ದಾರ್ಶನಿಕ ಶ್ರೀ ಎಂ ಇಬ್ಬರೂ ಭೇಟಿಯಾಗಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.‌
    ಬಾಬಾಜಿ ಅವರ ಅನುಯಾಯಿ ಆಗಿರುವ ರಜಿನಿಕಾಂತ್ ಆಗಾಗ್ಗೆ ಹಿಮಾಲಯದ ಗುಹೆಗಳಲ್ಲಿ ಧ್ಯಾನಕ್ಕೆ ಕೂರುವುದು ಎಲ್ಲರಿಗೂ ತಿಳಿದಿದ್ದೇ ಆಗಿದ್ದು ಯೋಗಿಗಳೊಟ್ಟಿಗೆ ಸಮಾಧಿ ಸ್ಥಿತಿಯಲ್ಲಿ ರಜಿನಿಕಾಂತ್ ಮಾತನಾಡುತ್ತಾರೆ ಎಂದು ಹೇಳಲಾಗುತ್ತದೆ.


    Provided by
    Provided by

    ಅದೇ ರೀತಿ, ಶ್ರೀ ಎಂ‌ ಅವರು ಕೇರಳದಲ್ಲಿ ಮುಸ್ಲಿಂ ಕುಟುಂಬದಲ್ಲಿ ಜನಿಸಿ ಬಳಿಕ ಪೂರ್ವಜನ್ಮದ ಆಧ್ಯಾತ್ಮಿಕ ಹಾದಿಯನ್ನು ಮುಂದುವರೆಸಿ ಹಿಂದೂ ಯೋಗಿಯಾಗಿದ್ದಾರೆ. ” ‘ಹಿಮಾಲಯದ ಗುರುವಿನ ಗರಡಿಯಲ್ಲಿ’ ಎಂಬ ತಮ್ಮ ಆತ್ಮಕಥೆಯಲ್ಲಿ ಹಿಮಾಲಯದಲ್ಲಾದ ನೂರಾರು ರೋಮಾಂಚಕ ಘಟನೆಗಳು, ಉಯ್ಯಾಲೆ ಮೇಲೆ ಕುಳಿತು ಸಾಯಿ ಬಾಬಾ ದರ್ಶನ ಕೊಡುವುದನ್ನು ದಾಖಲಿಸಿದ್ದಾರೆ.

    ಶ್ರೀ ಎಂ‌ ಹಾಗೂ ರಜಿನಿಕಾಂತ್ ಮಹಾವತಾರ್ ಬಾಬಾಜಿ ಅವರ ಅನುಯಾಯಿಗಳಾಗಿದ್ದು ಹಿಮಾಲಯದಲ್ಲಿ ಸಾಧನೆ ಮಾಡಿದ ಯೋಗಿಗಳಾಗಿದ್ದಾರೆ.‌ ಅವರಿಬ್ಬರ ಇಂದಿನ ಭೇಟಿ ಆಧ್ಯಾತ್ಮಿಕತೆಯಲ್ಲಿ ಒಲವಿರುವವರನ್ನು ಸೆಳೆದಿದೆ. ಅಂದಹಾಗೆ, ಶ್ರೀ ಎಂ ಅವರು ಕಳೆದ ಜುಲೈನಲ್ಲಿ ” The Friend- mind, body, soul, well-being” ಎಂಬ ಕೃತಿ ಹೊರತಂದಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ತುಮಕೂರು/ಮಧುಗಿರಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನದ ಕುರಿತು  ಕೆ.ಎನ್. ರಾಜಣ್ಣ ಅವರು…

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.