ಚಿಕ್ಕಮಗಳೂರು : ವ್ಯಕ್ತಿಯೊಬ್ಬ ತನ್ನ ಮನೆ ಬಳಿ ಕಟ್ಟಿದ್ದ ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟು ತೂತಾಗಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಗರ್ (50)ಬಂಧಿತ ಆರೋಪಿ. ಘಟನೆ ಬಳಿಕ ಆರೋಪಿ ಅಸ್ಗರ್ ಪರಾರಿಯಾಗಿದ್ದ. ಇದೀಗ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆ ನಿವಾಸಿ ಅಸ್ಗರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz