nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಪಟ್ಟಣದಲ್ಲಿ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹುಟ್ಟುಹಬ್ಬ ಆಚರಣೆ: ಹರಿದು ಬಂದ ಜನಸಾಗರ
    ಕೊರಟಗೆರೆ August 19, 2022

    ಕೊರಟಗೆರೆ ಪಟ್ಟಣದಲ್ಲಿ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹುಟ್ಟುಹಬ್ಬ ಆಚರಣೆ: ಹರಿದು ಬಂದ ಜನಸಾಗರ

    By adminAugust 19, 2022No Comments2 Mins Read
    koratagere

    ಕೊರಟಗೆರೆ: ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿ ದೇವರುಗಳ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಚಿರಾಋಣಿ. ನಿಮ್ಮೇಲ್ಲರ ಆರ್ಶಿವಾದ ಮತ್ತು ಹಾರೈಕೆ ಸದಾ ನನ್ನ ಮೇಲಿರಲಿ ಅಷ್ಟು ಸಾಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹೇಳಿದರು.

    55ನೇ ಹುಟ್ಟು ಹಬ್ಬವನ್ನು ಕಾರ್ಯಕರ್ತರ ಜೊತೆಗೆ ಆಚರಿಸಿಕೊಂಡ ಸುಧಾಕರಲಾಲ್, ಈ ವೇಳೆ ಮಾತನಾಡಿ, ಕೊರಟಗೆರೆ ಕ್ಷೇತ್ರದ ಮನೆಮಗನಾಗಿ 15 ವರ್ಷ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು 5 ವರ್ಷ ಶಾಸಕನಾಗಿ 20 ವರ್ಷ ಹಗಲುರಾತ್ರಿ ಎನ್ನದೇ ಸಾಮಾನ್ಯನಂತೆ ಜನತೆಯ ಸೇವೆ ಸಲ್ಲಿಸಿದ್ದೇನೆ. 2018ರಲ್ಲಿ ನಾನು ಸೋತರು ಸಹ ಕೊರಟಗೆರೆ ಕ್ಷೇತ್ರದ ಜನತೆಯ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದೇನೆ. 2023ರ ಕೊರಟಗೆರೆ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ನಿಮ್ಮೆಲ್ಲರ ಆರ್ಶಿವಾದ ನನ್ನ ಮೇಲಿರಲಿ ಎಂದು ಮನವಿ ಮಾಡಿದರು.


    Provided by
    Provided by

    ತುಮಕೂರು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ಸ್ನೇಹಜೀವಿಯ ಹುಟ್ಟುಹಬ್ಬದ ಸಂಭ್ರಮವು ಸಾಮಾಜಿಕ ಕಾರ್ಯಕ್ರಮವಾಗಿ ಕೊರಟಗೆರೆ ಕ್ಷೇತ್ರದಲ್ಲಿ ನಡೆಯುತ್ತಿದೆ. ಕೊರಟಗೆರೆ ಕ್ಷೇತ್ರದ ಪ್ರತಿ ಮನೆಯಲ್ಲಿ ಸುಧಾಕರಲಾಲ್ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದೆ. 5 ವರ್ಷ ಶಾಸಕರಾಗಿ ಮಾಡಿದ ಕೆಲಸಗಳೇ ಈಗ ಫಲ ನೀಡಲು ಪ್ರಾರಂಭಿಸಿವೆ. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಮತ್ತೆ ಸುಧಾಕರ ಪರ್ವ ಆರಂಭ ಆಗಲಿದೆ ಎಂದರು.

    ಕೊರಟಗೆರೆ ಪಟ್ಟಣದ ಕನಕ ವೃತ್ತದಿಂದ ಆರಂಭವಾದ ಬೃಹತ್ ಮೆರವಣಿಗೆ. ಸರಕಾರಿ ಬಸ್ ನಿಲ್ದಾಣದ ಮುಖ್ಯರಸ್ತೆಯವರೆಗೆ ಸಾಗಿತು. ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

    ಇದೇ ವೇಳೆ ಕೊರಟಗೆರೆ ಪಟ್ಟಣದ ಇರ್ಷಾದ್, ಬಾಬಣ್ಣ, ಇದಾಯತ್, ನವೀನ್, ಮಹೇಶ್, ರಾಜಶೇಖರ ಮತ್ತು ನೀಲಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷೆ ಲಿಂಗಮ್ಮರಂಗನಾಥ ಸೇರಿದಂತೆ ನೂರಾರು ಜನ ಯುವ ಕಾರ್ಯಕರ್ತರು ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕರಾದ ಪಿ.ಆರ್.ಸುಧಾಕರಲಾಲ್ ಸಮ್ಮುಖದಲ್ಲಿ ವೇದಿಕೆಯಲ್ಲಿ ಸೇರ್ಪಡೆಯಾದರು.

    ಸುಧಾಕರಲಾಲ್ ಹುಟ್ಟುಹಬ್ಬದ ಕೊರಟಗೆರೆ ಪಟ್ಟಣ ಪಂಚಾಯತ್ ಮುಂಭಾಗ ಏರ್ಪಡಿಸಲಾಗಿದ್ದ ಬೃಹತ್ ಆರೋಗ್ಯ, ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮವು ಯಶಸ್ವಿಯಾಯಿತು. ಇದೇ ವೇಳೆ ವಿಶೇಷ ಚೇತನರಿಗೆ ಸಮಾವಸ್ತ್ರವ ವಿತರಣೆ ಮಾಡಲಾಯಿತು. ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಲು-ಹಣ್ಣು ವಿತರಣೆ ಮಾಡಿದರು.

    ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.