nammatumakuru

    Subscribe to Updates

    Get the latest creative news from FooBar about art, design and business.

    What's Hot

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿರತೆ ಕಾರ್ಯಾಚರಣೆ ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ : ಸಚಿವ ಉಮೇಶ ಕತ್ತಿ
    ರಾಜ್ಯ ಸುದ್ದಿ August 23, 2022

    ಚಿರತೆ ಕಾರ್ಯಾಚರಣೆ ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ : ಸಚಿವ ಉಮೇಶ ಕತ್ತಿ

    By adminAugust 23, 2022No Comments2 Mins Read
    umesh kathi

    ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಚಿರತೆ ಹಾವಳಿ ಕಂಡುಬಂದಿವೆ. ಈಗಾಗಲೇ ಅಧಿಕಾರಿಗಳು 24*7 ಚಿರತೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಗೊಳಿಸಲಾಗುವುದು. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಅವರು ತಿಳಿಸಿದರು.

    ನಗರದ ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಸೋಮವಾರ (ಆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಕಾರ್ಯಾಚರಣೆಯ ಕುರಿತು ಅವರು ಮಾಹಿತಿ ನೀಡಿದರು.


    Provided by
    Provided by

    ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ 4 ಚಿರತೆಗಳು ಕಾಣಸಿಕೊಂಡಿವೆ. ಅಥಣಿ ಭಾಗದಲ್ಲಿ ಕಂಡಿರುವ ಚಿರತೆ ಮಹಾರಾಷ್ಟ್ರದ ಗಡಿಯ ಕಾಡಿನತ್ತ ಹೋಗಿರುತ್ತದೆ ಎಂದು ಮಾಹಿತಿ ಸಿಕ್ಕಿದೆ. ಸವದತ್ತಿ ಹಾಗೂ ಮೂಡಲಗಿ ಭಾಗದಲ್ಲಿ ಕಂಡುಬಂದಿರುವ ಚಿರತೆಗಳು ಈ ವರೆಗೆ ಮತ್ತೆ ಕಾಣಸಿಕೊಂಡಿಲ್ಲ ಎಂದು ತಿಳಿಸಿದರು.

    ನಗರದಲ್ಲಿ ಕಂಡುಬಂದಿರುವ ಚಿರತೆ ಹಿಡಿಯಲು ಈಗಾಗಲೇ 24*7 ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. 22 ಬೋನು ಗಳನ್ನು ಇರಿಸಲಾಗಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಾಚರಣೆ ಚುರುಕುಗೊಳಿಸಲು ತರಬೇತಿ ಪಡೆದಿರುವ 2 ಆನೆಗಳನ್ನು ತರಿಸಲಾಗುತ್ತಿದೆ ಎಂದು ಹೇಳಿದರು.

    ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ:

    ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ಯಾವುದೇ ರೀತಿಯ ಮಾನವ ಹಾಗೂ ನಾಯಿ, ಬೀದಿ ದನಗಳು ಸೇರಿದಂತೆ ಬೇರೆ ಪ್ರಾಣ ಗಳ ಪ್ರಾಣ ಹಾನಿಯಾಗಿಲ್ಲ. ನಿರಂತರ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
    ಜಿಲ್ಲೆಯಲ್ಲಿ ಈ ಹಿಂದೆ ಚಿರತೆ, ಹುಲಿ ಸೇರಿದಂತೆ ಯಾವುದೇ ಕಾಡು ಪ್ರಾಣ ಗಳ ಹಾವಳಿ ಕಂಡು ಬಂದಿಲ್ಲ. ಕ್ಯಾಂಪ್, ಗಾಲ್ಫ್ ಮೈದಾನದ ಆವರಣ ಹೆಚ್ಚು ವಿಸ್ತೀರ್ಣ ಇರುವುದರಿಂದ ಚಿರತೆ ಹೆಚ್ಚಾಗಿ ಕಾಣ ಸಿಕೊಂಡಿಲ್ಲ. ಕಾರ್ಯಾಚರಣೆ ಚುರುಕುಗೊಳಿಸಿ 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಚರಣೆ ಯಶಸ್ವಿಗೊಳಿಸಲಾಗುವುದು ಎಂದು ಸಚಿವ ಉಮೇಶ ಕತ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    March 24, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸರಗೂರು:   ಹಬ್ಬ ಹರಿದಿನಗಳಲ್ಲಿ ಗ್ರಾಮದಲ್ಲಿ ಪಂದ್ಯಾವಳಿಯನ್ನು ನಡೆಸಿಕೊಂಡು ಬಂದರೆ ಇವತ್ತಿನ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಯುತ್ತದೆ ಎಂದು ಬಲಗೈ ಸಮಾಜದ…

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.