ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಳೆದ 19 ದಿನಗಳಿಂದ ಅವಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.
ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆಗಳು ಈಗಾಗಲೇ ಗಾಲ್ಫ್ ಕೋರ್ಸ್ ನ ಪೊದೆಯೊಳಗೆ ನುಗ್ಗಿವೆ.
ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ.ವಿನಯ ನೇತೃತ್ವದಲ್ಲಿ ಈ ಸ್ಪೇಷಲ್ ಟೀಂ ಬಂದಿವೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಸೇರಿದಂತೆ 8 ಜನರ ತಂಡ ಆಗಮಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


