ಬಳ್ಳಾರಿ: ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ಫ್ಲೈಓವರ್ ಮೇಲೆ ನಡೆದಿದೆ.
ಘಟನೆಯಲ್ಲಿ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ವೀರೇಶ್, ಪತ್ನಿ ಅಂಜಲಿ ಹಾಗೂ ಮಗು ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz