nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    • ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಲಕ್ಕಿ ಮ್ಯಾನ್’  ಮತ್ತೆ ಬೇಕು ಅಂದ್ರೂ ಸಿಗಲ್ಲ: ಕಿಚ್ಚ
    ಸ್ಪೆಷಲ್ ನ್ಯೂಸ್ August 24, 2022

    ‘ಲಕ್ಕಿ ಮ್ಯಾನ್’  ಮತ್ತೆ ಬೇಕು ಅಂದ್ರೂ ಸಿಗಲ್ಲ: ಕಿಚ್ಚ

    By adminAugust 24, 2022No Comments1 Min Read
    sudeep

    ನಟ ಪುನೀತ್ ರಾಜ್‌ಕುಮಾರ್ ಅಭಿನಯಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.9ರಂದು ಬಿಡುಗಡೆಯಾಗುತ್ತಿದೆ. ‘ಈ ಅವಕಾಶವನ್ನು ಯಾರೂ ಮಿಸ್ ಮಾಡಿಕೊಳ್ಳಬೇಡಿ’ ಎಂದು ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ. ‘ಸಿನಿಮಾ ರಿಲೀಸ್ ಆದಾಗ ಪ್ರತಿಯೊಬ್ಬರು ಎರಡೂ ಕೈಗಳನ್ನು ಬಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಇದು ಸಿಗಲ್ಲ. ಚಿತ್ರದಲ್ಲಿ ಅಪ್ಪು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಅದು. ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತದೆ’ ಎಂದಿದ್ದಾರೆ.

    ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.


    Provided by
    Provided by

    ಲಕ್ಕಿ ಮ್ಯಾನ್​’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾ​ರ್​ ಅವರು ಒಟ್ಟಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದನ್ನು ದೊಡ್ಡ ಪರದೆಯಲ್ಲಿ ನೋಡುವುದೇ ಒಂದು ಹಬ್ಬ. ಅದಕ್ಕಾಗಿ ಅಭಿಮಾನಿಗಳೆಲ್ಲ ಕಾದಿದ್ದಾರೆ.

    ಆಡಿಯೋ ರಿಲೀಸ್​ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್​ಕುಮಾರ್​, ರಾಕ್​ಲೈನ್​ ವೆಂಕಟೇಶ್​, ಭಾ.ಮಾ. ಹರೀಶ್​, ಸುಂದರ್​ ರಾಜ್​ ಮುಂತಾದವರು ಕೂಡ ಆಗಮಿಸಿದ್ದರು. ಸಹೋದರನ ಚಿತ್ರಕ್ಕೆ ರಾಘಣ್ಣ ಮನಸಾರೆ ಹರಸಿದರು. ಯುವ ರಾಜ್​ಕುಮಾರ್​ ಹಾಗೂ ವಿನಯ್​ ರಾಜ್​ಕುಮಾರ್ ಕೂಡ ಅಪ್ಪು ಬಗ್ಗೆ ಮಾತನಾಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರು ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.