ಮಾಯಿಲು ಫಿಲಮ್ಸ್ ಅರ್ಪಿಸುವ , ದಿವ್ಯ ಎಲ್ ಮೂಡಿಗೆರೆ ನಿರ್ಮಾಣದಲ್ಲಿ, ಕರಾವಳಿಯ ನಿರ್ದೇಶಕ ಜಯಂತ್ ನಿಟ್ಟಡೆ ಯವರ ಕಥೆ, ಹಾಗೂ ನಿರ್ದೇಶನದಲ್ಲಿ “ಬಾಯಿಲ್ಡ್ ರೈಸ್” ತುಳು ಕಿರುಚಿತ್ರ ಆಗಸ್ಟ್ 27ಕ್ಕೆ ಸಂಜೆ 6-00ಕ್ಕೆ Maayilu films ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾಗಲಿದೆ.
ತುಳು ಕಿರುಚಿತ್ರಗಳಲ್ಲಿ ಇದುವರೆಗೂ ಹಾಸ್ಯವನ್ನೆ ನೋಡುತ್ತಿದ್ದ ಸಿನಿಪ್ರೀಯರಲ್ಲಿ ಇದೊಂದು ವಿಬಿನ್ನ ಕಥೆಯನ್ನೊಳಗೊಂಡ ಹೊಸ ಆಲೋಚನೆಗಳನ್ನು ಮೋಡಿಸುವ ಕಿರುಚಿತ್ರ ಇದು ಎನ್ನಲಾಗುತ್ತಿದೆ. ಜನರ ದೈನಂದಿನ ಜೀವನಾಧಾರಿತ ಕಿರುಚಿತ್ರ ಇದಾಗಿದ್ದು, ಶನಿವಾರ ಸಂಜೆ Maayilu Film ಯ್ಯುಟ್ಯೂಬ್ ಚಾನಲ್ ನಲ್ಲಿ ನೋಡಲೆ ಬೇಕಲ್ವೆ.
ಚಿತ್ರ ವೀಕ್ಷಿಸಿ:
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz