ದೆಹಲಿ : ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಸಂಬಂಧಿಸಿದ ಗೋವಾ ಪೊಲೀಸರಿಂದ ಪಬ್ ಓನರ್, ಡ್ರಗ್ ಪೆಡ್ಲರ್ ಬಂಧಿಸಲಾಗಿದೆ.
ಬಂಧಿತ ಕ್ಲಬ್ ಮಾಲೀಕನನ್ನ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಾತ್ರೂಮ್ನಲ್ಲಿ ಮಾದಕ ವಸ್ತು ಸಿಕ್ಕಿದೆ. ಸೋನಾಲಿ ತಮ್ಮ ಸಹಾಯಕರ ಸಹಾಯದಿಂದ ಡ್ರಗ್ ಪಡೆದುಕೊಂಡಿದ್ದಳು.
ಡ್ರಗ್ ಪಡೆದ ನಂತರ ಅವರು ಇಬ್ಬರ ಭುಜವನ್ನ ಹಿಡಿದುಕೊಂಡು ಕ್ಲಬ್ನಲ್ಲಿ ನಡೆದಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರ ಆಧಾರದ ಮೇಲೆ ತನಿಖೆಯನ್ನ ಆರಂಭಿಸಿದ್ದೇವೆ ಎಂದು ಗೋವಾ ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz