nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲ್ಪಸಂಖ್ಯಾತ ಸಮಾಜದ ಏಳಿಗೆಗೆ ಶಿಕ್ಷಣ ಅತ್ಯವಶ್ಯ: ಐಎಎಸ್ ಅಧಿಕಾರಿ ಅಕ್ರಂಪಾಷ
    ಮಧುಗಿರಿ August 28, 2022

    ಅಲ್ಪಸಂಖ್ಯಾತ ಸಮಾಜದ ಏಳಿಗೆಗೆ ಶಿಕ್ಷಣ ಅತ್ಯವಶ್ಯ: ಐಎಎಸ್ ಅಧಿಕಾರಿ ಅಕ್ರಂಪಾಷ

    By adminAugust 28, 2022No Comments2 Mins Read
    madhugiri

    ಮಧುಗಿರಿ: ಪಟ್ಟಣದ ಎಚ್ ಎಸ್ ಆರ್ ಸಮುದಾಯಭವನದಲ್ಲಿ ಜಾಮಿಯಾ ಮಸೀದಿ ವತಿಯಿಂದ ತಾಲೂಕಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಇಲಾಖೆ ಆಯುಕ್ತರಾದ ಐ ಎ ಎಸ್ ಅಧಿಕಾರಿ ಅಕ್ರಂಪಾಷ, ಅಲ್ಪಸಂಖ್ಯಾತರ ಸಮಾಜದಲ್ಲಿ ಶಿಕ್ಷಣದ ಕೊರತೆ ತುಂಬಾನೇ ಇದೆ, ಎಸೆಸೆಲ್ಸಿ ನಂತರ ವಿದ್ಯಾರ್ಥಿಗಳು ಕೆಲವು ಕುಂದುಕೊರತೆ ಗಳಿಂದ ಮೊದಲ ಹಂತದಲ್ಲಿ ಡ್ರಾಪೌಟ್ ಆಗುತ್ತಾರೆ. ಜೀವನದಲ್ಲಿ ಎಜುಕೇಶನ್ ತುಂಬಾನೇ ಅವಶ್ಯ ಸಮುದಾಯಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದರು.


    Provided by
    Provided by

    ಅಲ್ಪಸಂಖ್ಯಾತರ ಇಲಾಖೆ ಆಯುಕ್ತರಾಗಿದ್ದ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಮೊರಾರ್ಜಿ ವಸತಿ ಶಾಲೆ ಮತ್ತು ಮೌಲಾನಾ ಆಜಾದ್ ವಸತಿ ರಹಿತ ಶಾಲೆ ಪ್ರಾರಂಭಿಸಿದೆ, ಪ್ರಾರಂಭದ ಸಮಯದಲ್ಲಿ ಶಾಲೆಗಳಲ್ಲಿ ಅಡ್ಮಿಶನ್ ಗಾಗಿ ಇಲಾಖೆ ಸಿಬ್ಬಂದಿಯಿಂದ ಕ್ಯಾಂಪೇನ್ ಮಾಡಬೇಕಾಗಿತ್ತು. ಆದರೆ ಈಗ ಅದರ ಅವಶ್ಯಕತೆ ಇಲ್ಲ ಶಾಲೆಗಳ ಇನ್ಫ್ರಾಸ್ಟ್ರಕ್ಚರ್ ಉನ್ನತಮಟ್ಟದ ಶಿಕ್ಷಕರು ಒಳ್ಳೆಯ ಮೂಲಭೂತ ಸೌಕರ್ಯ ಇರುವುದರಿಂದ ಅಡ್ಮಿಶನ್ ಸೀಟುಗಳಿಗಾಗಿ ಪೋಷಕರು ತಮ್ಮ ಮಕ್ಕಳೊಂದಿಗೆ ನಾಮುಂದು ತಾಮುಂದು ಎಂದು ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದು ಇದು ತುಂಬಾನೇ ಸಂತೋಷದ ವಿಚಾರ ಎಂದರು.

    ತಹಶೀಲ್ದಾರ್ ನಹಿದಾ ಜಮ್ ಜಮ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಸೆಕೆಂಡ್ ಪಿಯುಸಿ ಟರ್ನಿಂಗ್ ಪಾಯಿಂಟ್. ಈ ಹಂತಗಳಲ್ಲಿ ವಿದ್ಯಾರ್ಥಿಗಳು ಡ್ರಾಪೌಟ್ ಆಗುತ್ತಿದ್ದು ಇದರಿಂದ ಅಲ್ಪಸಂಖ್ಯಾತರು ಉನ್ನತ ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದರು.

    ಭಾರತದಲ್ಲಿ 74% ಲಿಟ್ರೇಸಿ ರೇಟ್ ಇದೆ, ಮೈನಾರಿಟಿ 68% ಇದೆ ಮುಖ್ಯವಾಗಿ ವಿದ್ಯಾರ್ಥಿ ಹೆಣ್ಣುಮಕ್ಕಳು ತುಂಬಾನೇ ಡ್ರಾಪೌಟ್ ಆಗುತ್ತಿದ್ದಾರೆ, ಪೋಷಕರು ವಿದ್ಯಾರ್ಥಿ ಹೆಣ್ಣುಮಕ್ಕಳಿಗೆ ಶಿಕ್ಷಣದ ಬಗ್ಗೆ ಪ್ರೋತ್ಸಾಹಿಸುತ್ತಿಲ್ಲ. ಇದರಿಂದ ನಮ್ಮ ಸಮುದಾಯಕ್ಕೆ ತುಂಬಾನೇ ಹಿನ್ನಡೆಯಾಗುತ್ತಿದೆ ಎಂದರು.

    ಈ ಸಮಾರಂಭದಲ್ಲಿ ಜಿಲ್ಲಾ ಲೋಕಾಯುಕ್ತ ಎಸ್ಪಿ ವಾಲಿ ಬಾಶ, ಸರ್ಕಾರಿ ಅಭಿಯೋಜಕ ಅಜ್ಮಲ್ ಪಾಷಾ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಎಸ್.ಸರ್ದಾರ್, ಮೋಟಿವೇಷನಲ್ ಸ್ಪೀಕರ್ ಮಸೂದ್, ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಅಬ್ದುಲ್ ರೆಹಮಾನ್, ಅಲ್ಪಸಂಖ್ಯಾತರ ಮುಖಂಡರಾದ ಅರ್ಶದ್ ಹುಸೇನ್, ಪುರಸಭಾ ಸದಸ್ಯರಾದ ಅಲಿಂ ಪಾಷಾ ನಸೀಮಾ ಸಾಧಿಕ್, ಆಸಿಯಾ ಶಾಜು, ಶಬಾನಾ ಶಕೀಲ್, ಜಾಮಿಯಾ ಮಸೀದಿಯ ಅಧ್ಯಕ್ಷರಾದ ಅಬ್ದುಲ್ ಅಲಿಂ ಪಾಷಾ, ಉಪಾಧ್ಯಕ್ಷರಾದ ಸಾಧಿಕ್, ಸದಸ್ಯರುಗಳಾದ ಸಯ್ಯದ್ ಕರೀಂ ಮೊಹಮ್ಮದ್ ಹಾರುನ್ ಯೂಸುಫ್, ಕಲೀಮ್ ಶರೀಫ್ ಮಹಮ್ಮದ್ ನೂರ್ ಅಬ್ದುಲ್ ಸಲಾಂ, ಕಲೀಮ್ ಉಲ್ಲಾ ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ…

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.