nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಣಗಾರ ಹಳ್ಳಿ -ಪೆಮ್ಮನಹಳ್ಳಿ ಮಧ್ಯೆ ಇರುವ ಸೇತುವೆ ಕುಸಿತ: ಮಕ್ಕಳು ಶಾಲೆಗೆ ಬರಲಾಗದೆ ಪರದಾಟ
    ಮಧುಗಿರಿ August 30, 2022

    ಬಾಣಗಾರ ಹಳ್ಳಿ -ಪೆಮ್ಮನಹಳ್ಳಿ ಮಧ್ಯೆ ಇರುವ ಸೇತುವೆ ಕುಸಿತ: ಮಕ್ಕಳು ಶಾಲೆಗೆ ಬರಲಾಗದೆ ಪರದಾಟ

    By adminAugust 30, 2022No Comments1 Min Read

    ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಣಗಾರ ಹಳ್ಳಿ ಮತ್ತು ಪೆಮ್ಮನಹಳ್ಳಿ ಮಾರ್ಗದಲ್ಲಿ ಸೇತುವೆ ಕುಸಿದು ಕಾರಣ.ಸುಮಾರು 40 ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.ಎರಡು ಕಡೆಯಿಂದಲೂ ಸಂಚಾರ ಸ್ಥಗಿತಗೊಂಡಿದ್ದು, ಪೇಮ್ಮೇನಹಳ್ಳಿ ಶಾಲಾ ಮಕ್ಕಳು ನಾಲ್ಕು ದಿನದಿಂದ ಶಾಲೆಗೆ ಬರದೆ ಸೇತುವೆ ಬಳಿ ಬಂದು ಮನೆಗೆ ವಾಪಸ್ ಹೋಗುತ್ತಿರುವ ಘಟನೆ ನಡೆದಿದೆ.

    ಹಿರಿಯರು ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಮುಖಂಡ ರವಿ ಯಾದವ್, ಒಂದುವಾರದಿಂದ ಮಕ್ಕಳು ಶಾಲೆಗೆ ಹೋಗುತ್ತಿಲ್ಲ, ಸೇತುವೆ ಕೊಚ್ಚಿ ಹೋಗಿದೆ, ತುಂಬಾನೇ ರಭಸದಿಂದ ನೀರು ಹರಿಯುತ್ತಿದೆ. ಮಕ್ಕಳನ್ನು ರಭಸವಾಗಿ ಹರಿಯುತ್ತಿರುವ ಹಳ್ಳ ದಾಟಿಸುವುದು ತುಂಬಾನೆ ಅಪಾಯಕಾರಿ. ಈ ವಿಚಾರಅರಿತು ಮಕ್ಕಳ ಪೋಷಕರು ಶಾಲೆಗೆ ಕಳುಹಿಸುತ್ತಿಲ್ಲ. ನಮ್ಮ ಊರಿಗೆ ಇದುವರೆಗೂ ಯಾವ ಅಧಿಕಾರಿಗಳು ಸಹ ಬಂದಿಲ್ಲ. ದಯಮಾಡಿ ಸಂಬಂಧಪಟ್ಟ ಇಲಾಖೆಯವರು ಬಂದು ಇಲ್ಲಿರುವ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಮಾಧ್ಯಮ ಮೂಲಕ ತಮ್ಮ ಅಳಲು ತೋಡಿಕೊಂಡರು.


    Provided by
    Provided by

    ಶಾಲಾ ಮಕ್ಕಳು ಮಾತನಾಡಿ, ಶಾಲೆಗೆ ಹಾದುಹೋಗುವ ದಾರಿ ಸಂಪೂರ್ಣ ಜಲಾವೃತಗೊಂಡಿದ್ದು, ಇದರಿಂದ ಶಾಲೆಗೆ ತೆರಳಲು ಆಗುತ್ತಿಲ್ಲ, ನಮ್ಮ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದೆ. ದಯಮಾಡಿ ಇಲಾಖೆ ಸಂಬಂಧಪಟ್ಟವರು ನಮ್ಮ ಊರಿಗೆ ಸುಸಜ್ಜಿತವಾದ ಸೇತುವೆ ಮಾಡಿಸಬೇಕು ಎಂದು ಒತ್ತಾಯಿಸಿದರು.

    ಕಳೆದ 15ದಿನಗಳಿಂದ ಈ ಸಮಸ್ಯೆ ಎದುರಾಗಿದೆ. ಇಲ್ಲಿಯವರೆಗೂ ಯಾವ ಶಾಸಕರು ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಹಿರಿಯೂರು ಶಾಲಾ ಮಕ್ಕಳು , ಹಳ್ಳದ ಪಕ್ಕದಲ್ಲಿ ನಿಂತು ನ್ಯಾಯಕ್ಕಾಗಿ ಘೋಷಣೆ ಕೂಗುತ್ತಾ ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    ಕೊರಟಗೆರೆ : ನಮ್ಮ ದೇಶದ ಗ್ರಾಮೀಣ ಸಂಸ್ಕೃತಿಯ ಜೀವಾಳವೇ ನಾಗರಕಟ್ಟೆ. ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆಯನ್ನು ನಮ್ಮ ಪೂರ್ವಿಕರು ವಿಶಿಷ್ಟವಾದ ಧಾರ್ಮಿಕ–ಸಾಂಸ್ಕೃತಿಕ…

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.