ಬೆಂಗಳೂರು : ರಾಜ್ಯದಲ್ಲಿ ಆರ್ಭಟ ಜೋರಾಗಿದ್ದು, ನಿನ್ನೆ ಒಂದೇ ದಿನ ಮಳೆ ಹೊಡೆತಕ್ಕೆ ಐವರು ಬಲಿಯಾಗಿದ್ಧಾರೆ. ಬೆಂಗಳೂರಿನಿಂದ ರಾಯಚೂರುವರೆಗೂ 15ಕ್ಕೂ ಹೆಚ್ಚು ಜಿಲ್ಲೆಗಳು ತತ್ತರವಾಗಿದೆ.
ಕಳೆದ ರಾತ್ರಿ ಬೆಂಗಳೂರು ಸೇರಿ ಹೊರವಲಯದಲ್ಲಿ ಭಾರೀ ಮಳೆಯಾಗಿದೆ. ರಾಮನಗರ, ಚನ್ನಪಟ್ಟಣ ಕುಂಭದ್ರೋಣ ಮಳೆಗೆ ಕಂಗಾಲ್ ಆಗಿದ್ದು, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಇದೇ ಪರಿಸ್ಥಿತಿಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy