ವಿಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಸೈ ಎನಿಸಿಕೊಂಡಿರುವ ದಕ್ಷಿಣ ಭಾರತದ ಖ್ಯಾತ ನಟ ಸುಮನ್ ನಿಧನರಾಗಿದ್ದಾರೆ ಎಂಬ ಸುಳ್ಳುಸುದ್ದಿ ಹಬ್ಬಿಸಲಾಗಿದೆ. ಈ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಲವು ವಿಡಿಯೋ ಹರಿಬಿಡಲಾಗಿದ್ದು, ಇದರ ವಿರುದ್ಧ ಕಾನೂನು ಸಮರ ಸಾರಲು ಸುಮನ್ ಮುಂದಾಗಿದ್ದಾರೆ. ಈಗಾಗಲೇ ಅನಾರೋಗ್ಯ & ಸಾವಿನ ಬಗೆಗಿನ ಸುಳ್ಳುಸುದ್ದಿಯಿಂದ ಅನೇಕ ಸೆಲೆಬ್ರಿಟಿಗಳು ಬೇಸತ್ತಿದ್ದಾರೆ.
‘ನಾನು ಬದುಕಿದ್ದೇನೆ & ಆರೋಗ್ಯವಾಗಿದ್ದೇನೆ’ ಎಂದು ಸ್ಪಷ್ಟನೆ ನೀಡುವ ಅನಿವಾರ್ಯತೆ ಸೃಷ್ಟಿಯಾಗಿದೆ.ಕೆಲವು ಯೌಟ್ಯೂಬ್ ಚಾನೆಲ್ ಹಾಗೂ ವೆಬ್ಪೋರ್ಟೆಲ್ ನ್ಯೂಸ್ ಚಾನೆಲ್ ಮಾಡುವ ಕೆಲಸಗಳಿಂದ ಸಿನಿಮಾ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳಿಗೆ ಅಪಮಾನ ಹಾಗೂ ಅವರ ಮನಸ್ಸಿಗೆ ಘಾಸಿ ಮಾಡುತ್ತಿದೆ ಸರ್ಕಾರ ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy