nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ವಾಹಿನಿಯ ವರದಿಗೆ ಎಚ್ಚೆತ್ತ ತಾಲ್ಲೂಕು ಅಧಿಕಾರಿ ವರ್ಗ: ಕುಮಟೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಎಇಇ  ಮತ್ತು ಕಂದಾಯ  ಅಧಿಕಾರಿಗಳು
    ಕೊರಟಗೆರೆ September 1, 2022

    ನಮ್ಮ ತುಮಕೂರು ವಾಹಿನಿಯ ವರದಿಗೆ ಎಚ್ಚೆತ್ತ ತಾಲ್ಲೂಕು ಅಧಿಕಾರಿ ವರ್ಗ: ಕುಮಟೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಎಇಇ  ಮತ್ತು ಕಂದಾಯ  ಅಧಿಕಾರಿಗಳು

    By adminSeptember 1, 2022No Comments2 Mins Read
    koratagere

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮಕ್ಕೆ ರಸ್ತೆ ಇಲ್ಲದೆ ಹರಿಯುವ ಹಳ್ಳದಲ್ಲಿ ಪ್ರತಿ ನಿತ್ಯವೂ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು ಈ ವಿಚಾರವಾಗಿ ನಮ್ಮ ತುಮಕೂರು ವಾಹಿನಿಯು ನಿರಂತರವಾದ ವರದಿಯನ್ನು ಪ್ರಸಾರ ಮಾಡಿತ್ತು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ನಮ್ಮ ವರದಿಗಾರ ಮಂಜುಸ್ವಾಮಿ.ಎಂ.ಎನ್ ರವರು ತಂದಿದ್ದರು.

    ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದ ಕುಮಟೇನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ನಹೀದ ಜಂ ಜಂ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವಿಕುಮಾರ್, ಸಹಾಯಕ ಇಂಜಿನಿಯರ್ ಮುಶೀರ್, ರಾಜಸ್ವ ನಿರೀಕ್ಷಕರಾದ ಅಮ್ಜದ್, ಗ್ರಾಮ ಲೆಕ್ಕಿಗ ರಮೇಶ, ತಾಲ್ಲೂಕು ಸರ್ವೆ ಇಲಾಖೆಯ ನಾಗಲಾಂಬಿಕೆ, ಮತ್ತು ಗ್ರಾಮ ಸಹಾಯಕರು ಈ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ನಕಾಶೆ ರಸ್ತೆ ತೆರವು ಮಾಡಲು ಭೂ ಸರ್ವೆ ಮಾಡಿ ಗ್ರಾಮದ ಸರ್ವೇ ನಂಬರ್ 10 ರ ಮತ್ತು 59 ಮದ್ಯೇ ಹಾದು ಹೋಗುವ ಬಂಡಿ ಜಾಡು ರಸ್ತೆ ಒತ್ತುವರಿ ಮಾಡಿರುವ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದರು.


    Provided by
    Provided by

    ಕುಮಟೇನಹಳ್ಳಿಯಲ್ಲಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದು ಇಲ್ಲದಂತೆ ಮಾಯವಾಗಿತ್ತು.ನಮ್ಮ ತುಮಕೂರು ವಾಹಿನಿ ವರದಿ ನೋಡಿದ ಅಧಿಕಾರಿಗಳು ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಿದ್ದಾರೆ..

    ಹರಿಯುವ ಹಳ್ಳದ ಮದ್ಯೆಯಲ್ಲಿಯೇ ಇಷ್ಟು ದಿನ ಸಾರ್ವಜನಿಕರು, ವಿದ್ಯಾರ್ಥಿ ಗಳು, ರೈತರು ಓಡಾಡುತ್ತಿದ್ದರು ಈ ಸಮಸ್ಯೆಯ ಬಗ್ಗೆ ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ನಮ್ಮ ವಾಹಿನಿ ಮೂಲಕ  ಮನವಿ ಮಾಡಿದ್ದರು ನಕಾಶೆ ರಸ್ತೆ ತೆರವು ಮಾಡಿ ಸುಸಜ್ಜಿತವಾದ ರಸ್ತೆಯನ್ನು ನಿರ್ಮಿಸಲು ಮನವಿ ಸಲ್ಲಿಸಿದ್ದರು.

    ನಮ್ಮ ತುಮಕೂರು ವಾಹಿನಿಯು ಇಲ್ಲಿನ ಜನರ ಕಷ್ಟಗಳ ಬಗ್ಗೆ ನಿರಂತರವಾದ ವರದಿ ಮಾಡಿದ ತಕ್ಷಣವೇ ತಹಶೀಲ್ದಾರ್ ಎಚ್ಚೆತ್ತು ಕೊಂಡು ನಕಾಶೆ ರಸ್ತೆ ತೆರವು ಕಾರ್ಯಾಚರಣೆ ಕ್ರಮ ಜರುಗಿಸಿದ್ದಾರೆ.

    ಮತ್ತು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಈ ಗ್ರಾಮಕ್ಕೆ ಮೇಲ್ ಸೇತುವೆ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ಮಾಡಿ ಉನ್ನತ ಅಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ವರದಿ ನೀಡಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್.

    ಈ ಕುಗ್ರಾಮಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಜೊತೆಗೆ ಮುಖ್ಯವಾಗಿ ಅಭಿವೃದ್ದಿ ಕಾರ್ಯ ಮಾಡಬೇಕೆಂದು ಪವರ್ ವರದಿ ಮಾಡಿದ ನಮ್ಮ ತುಮಕೂರು ವಾಹಿನಿಗೆ ಗ್ರಾಮದ ಜನರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.