nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಮ್ಮಗನನ್ನು ಬಿಟ್ಟು ಬರುತ್ತಿದ್ದ ವೃದ್ಧೆಗೆ ಬೈಕ್ ಡಿಕ್ಕಿ: ವೃದ್ಧೆಯ ಕಾಲು ಮುರಿತ, ಸ್ಥಳೀಯರಿಂದ ಪ್ರತಿಭಟನೆ
    ಕೊರಟಗೆರೆ September 2, 2022

    ಮೊಮ್ಮಗನನ್ನು ಬಿಟ್ಟು ಬರುತ್ತಿದ್ದ ವೃದ್ಧೆಗೆ ಬೈಕ್ ಡಿಕ್ಕಿ: ವೃದ್ಧೆಯ ಕಾಲು ಮುರಿತ, ಸ್ಥಳೀಯರಿಂದ ಪ್ರತಿಭಟನೆ

    By adminSeptember 2, 2022No Comments1 Min Read
    bus

    ಕೊರಟಗೆರೆ: ಮೊಮ್ಮಗನನ್ನು ಸರಕಾರಿ ಶಾಲೆಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೃದ್ದೆಗೆ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿ ವೃದ್ದೆಯ ಕಾಲು ಮುರಿದಿದೆ.

    ಜೆಟ್ಟಿಅಗ್ರಹಾರ ಗ್ರಾಮದ ದಾಸಪ್ಪನ ಮಡದಿಯಾದ ಗಿರಿಯಮ್ಮ(65)ನ ಮೇಲೆ ದ್ವಿಚಕ್ರ ವಾಹನ ಹರಿದು ವೃದ್ದೆಯ ಎರಡು ಕಾಲುಗಳು ಮುರಿದು ಕೊರಟಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

    ಕೇಶಿಪ್ ವಿರುದ್ದ ಸ್ಥಳೀಯರಿಂದ ಪ್ರತಿಭಟನೆ:

    ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ತಿಂಗಳಿಗೆ ನೂರಾರು ಅಪಘಾತ ಆಗುತ್ತಿವೆ. ಅಪಘಾತವಾದಾಗ ಮಾತ್ರ ಪೊಲೀಸರು ಬರುತ್ತಾರೆ. ಅಪಘಾತದಲ್ಲಿ ಸತ್ತವರ ಕುಟುಂಬದ ನೋವು ಕೇಳೋರು ಯಾರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಸ್ತೆ ಉಬ್ಬು ನಿರ್ಮಾಣಕ್ಕೆ ಸ್ಥಳೀಯರ ಆಗ್ರಹ:

    ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತ ತಡೆಯಲು ವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡಬೇಕಿದೆ. 100 ಕಿ.ಮೀ. ವೇಗವಾಗಿ ಬರುವ ವಾಹನಗಳಿಂದ ಪದೇ ಪದೇ ಅಪಘಾತ ಆಗುತ್ತಿವೆ. ದಯವಿಟ್ಟು ಅಪಘಾತ ತಡೆದು ಜನರ ಜೀವ ಉಳಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಗಂಟೆ ಗಟ್ಟಲೇ ಸಾಲಾಗಿ ನಿಂತ ವಾಹನಗಳು:

    ಅಪಘಾತ ಆದ ಸ್ಥಳದಲ್ಲೇ ಸ್ಥಳೀಯರು ವಾಹನ ತಡೆದ ಪರಿಣಾಮ ಕಿ.ಮೀ. ಉದ್ದಕ್ಕೂ ವಾಹನಗಳು ನಿಂತಿವೆ. ನಂತರ ಪೊಲೀಸರ ಮಧ್ಯ ಪ್ರವೇಶದಿಂದ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.

    ವರದಿ: ಮಂಜುಸ್ವಾಮಿ, ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.