nammatumakuru

    Subscribe to Updates

    Get the latest creative news from FooBar about art, design and business.

    What's Hot

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ

    March 24, 2026

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026
    Facebook Twitter Instagram
    ಟ್ರೆಂಡಿಂಗ್
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    • ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
    • ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
    • ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
    • ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸನಾತನ ಪಂಚಾಗ-2023’ ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆ
    ರಾಜ್ಯ ಸುದ್ದಿ September 4, 2022

    ಸನಾತನ ಪಂಚಾಗ-2023’ ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆ

    By adminSeptember 4, 2022No Comments1 Min Read
    sanathana panchaga

    ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರು ‘ಸನಾತನ ಪಂಚಾಂಗ – 2023′ ನ್ನು ಆ.30ರಂದು ಲೋಕಾರ್ಪಣೆ ಮಾಡಿದರು.
    ಪಂಚಾಂಗದ ರಚನೆಯ ಬಗ್ಗೆ ಹೆಗ್ಗಡೆಯವರು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದರು.

    ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಹಾಗೂ ಒಕ್ಕಲಿಗ ಯಾನೆ ಗೌಡರ ಯುವ ವೇದಿಕೆ ನಿಡ್ಲೆ ಗ್ರಾಮದ ಅಧ್ಯಕ್ಷರಾದ ಗಿರೀಶ್ ಗೌಡ ನಿಡ್ಲೆ, ಸನಾತನ ಸಂಸ್ಥೆಯ ಆನಂದ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ ಎಂ ಗೌಡ ಮತ್ತಿತರರು ಉಪಸ್ಥಿತರಿದ್ದರು.


    Provided by
    Provided by

    ಸನಾತನ ಪಂಚಾಂಗವು ಕಳೆದ 17 ವರ್ಷಗಳಿಂದ 7 ಭಾಷೆಗಳಲ್ಲಿ ಲಕ್ಷಾಂತರ ಪ್ರತಿಗಳಲ್ಲಿ ಮುದ್ರಣವಾಗುತ್ತಿದೆ. ಈ ಪಂಚಾಂಗದಲ್ಲಿ ಪ್ರತಿ ತಿಂಗಳುಗಳಲ್ಲಿ ಬರುವ ಹಬ್ಬ-ಹರಿದಿನಗಳನ್ನು ಧರ್ಮಶಾಸ್ತ್ರದಂತೆ ಹೇಗೆ ಆಚರಿಸಬೇಕು ಎಂಬುದರ ಮಾಹಿತಿ, ದೇವತೆಗಳ ಸಾತ್ತ್ವಿಕ ಚಿತ್ರಗಳು, ಧಾರ್ಮಿಕ ವಿಧಿಗಳ ಆಚರಣೆಯ ಪದ್ದತಿ, ಮುಂಬರುವ ಆಪತ್ಕಾಲದಲ್ಲಿ ನಮ್ಮ ಜೀವದ ರಕ್ಷಣೆ ಮಾಡಿಕೊಳ್ಳುವ ಉಪಾಯಗಳು ಇದರೊಂದಿಗೆ ಧರ್ಮರಕ್ಷಣೆ, ರಾಷ್ಟ್ರಜಾಗೃತಿ ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಹೇಗೆ ಮಾಡಬೇಕೆಂಬ ಕುರಿತ ಹಲವಾರು ಲೇಖನಗಳು ಇವೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    March 24, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿ…

    ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ

    March 24, 2026

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    March 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.