nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಗಡಿನ ಪತ್ರೆಗಳನ್ನು ಹಾಕುವ ವೇಳೆ ವಿದ್ಯುತ್‌ ತಗುಲಿ ಇಬ್ಬರು ಸ್ಥಳದಲ್ಲೇ ಸಾವು
    ಜಿಲ್ಲಾ ಸುದ್ದಿ September 6, 2022

    ತಗಡಿನ ಪತ್ರೆಗಳನ್ನು ಹಾಕುವ ವೇಳೆ ವಿದ್ಯುತ್‌ ತಗುಲಿ ಇಬ್ಬರು ಸ್ಥಳದಲ್ಲೇ ಸಾವು

    By adminSeptember 6, 2022No Comments1 Min Read

    ಬೆಳಗಾವಿ: ಮಳೆ ನೀರು ಸೋರದಂತೆ ಮನೆ ಮಾಳಿಗೆ ಮನೆಯ ಮೇಲೆ ತಗಡಿನ ಪತ್ರೆಗಳನ್ನು ಹಾಕುವ ವೇಳೆ ವಿದ್ಯುತ್‌ ತಂತಿ ತಗಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒರ್ವ ಗಂಭೀರ ಗಾಯಗೊಂಡ ಘಟನೆ ಘಟನೆ ತಾಲ್ಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ.

    ವಿನಾಯಕ ಕಾಲಖಾಂಬಕರ (25), ಬೆನಕನಹಳ್ಳಿ ನಿವಾಸಿ ವಿಲಾಸ ಗೋ‍ಪಾಲ ಅಗಸಗೇಕರ (57) ಮೃತಪಟ್ಟವರು.


    Provided by
    Provided by

    ವಿನಾಯಕ ಅವರ ಮನೆ ಮಳೆಯಿಂದಾಗಿ ಸೋರುತ್ತಿತ್ತು. ಈಗಾಗಲೇ ಇದ್ದ ತಗಡಿನ ಚಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಚಾವಣಿ ಮೇಲೆ ಹತ್ತಿದ್ದರು.

    ಮನೆ ಮೇಲೆ ಹಾದು ಹೋದ ವಿದ್ಯುತ್‌ ತಂತಿಗೆ ತಗಡು ಸಿಕ್ಕಿಕೊಂಡಿದ್ದರಿಂದ ಅದರ ಮೂಲಕ ವಿದ್ಯುತ್‌ ಪ್ರವಹಿಸಿ, ಇಬ್ಬರೂ ಕ್ಷಣ ಮಾತ್ರದಲ್ಲೇ ಮೃತಪಟ್ಟರು. ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್‌ ತಂತಿ ತಗಲಿದ್ದರಿಂದ ಕೆಳಗೆ ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.