ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್… ಇತ್ತೀಚೆಗೆ ಹೋಟೆಲ್ ಬುಕಿಂಗ್ ಸೇವೆಗಳನ್ನು (Hotel Booking Services) ಆರಂಭಿಸಿದೆ. ಇದಕ್ಕಾಗಿ ಫ್ಲಿಪ್ ಕಾರ್ಟ್ ಹೋಟೆಲ್ (Flipkart Hotel) ಎಂಬ ವಿಶೇಷ ಸೇವೆಯನ್ನು ಆರಂಭಿಸಿದೆ.
ನೀವು 3 ಲಕ್ಷ ದೇಶೀಯ ಮತ್ತು ಅಂತಾರಾಷ್ಟ್ರೀಯ ಹೋಟೆಲ್‌ಗಳ ಬಗ್ಗೆ ಮಾಹಿತಿಯೊಂದಿಗೆ ಕೊಠಡಿಗಳನ್ನು ಬುಕ್ ಮಾಡಬಹುದು. ಪ್ರಸ್ತುತ ಹಬ್ಬದ ಋತುವನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಸೇವೆಗಳನ್ನು (Flipkart New Service) ಪ್ರಾರಂಭಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


