nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಕ್ತ ವಿವಿಯ 2022-23ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ
    ತುಮಕೂರು September 8, 2022

    ಮುಕ್ತ ವಿವಿಯ 2022-23ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

    By adminSeptember 8, 2022No Comments2 Mins Read
    open university

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ಗಳ ಪ್ರವೇಶಾತಿಗೆ 31/10/2022 ಕಡೆಯ ದಿನಾಂಕವಾಗಿರುತ್ತದೆ.


    Provided by
    Provided by

    ಇತರ ಕಾಲೇಜಿನಲ್ಲಿ ಅಥವಾ Regular DV ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular DV ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು.

    ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ KSOU Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ, ಶುಲ್ಕ ಪಾವತಿಸಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಮೊದಲ ವರ್ಷ ಪ್ರವೇಶಾತಿ ಪಡೆದಿದ್ದ ಕೇಂದ್ರ ಕಛೇರಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ನಿಗದಿ ಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಸಿದ್ದಪಾಠಗಳನ್ನು ಪಡೆಯಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    ವಿಶೇಷ ಸೂಚನೆ: ಬಿ.ಪಿ.ಎಲ್. ಕಾರ್ಡ್ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ (15%), ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ (15%), ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ (30%) ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು.

    ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರ, ಸಿಎ-07, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದಾಗಿದೆ ಎಂದು   ಪ್ರಾದೇಶಿಕ ನಿರ್ದೇಶಕಡಾ.ಲೋಕೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.