ಗದಗ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿತಕ್ಕೆ ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ.
ಸುದೀಪ್ ಮುಂಡೆವಾಡಿ(22) ಕೊಲೆಯಾದ ದುರ್ದೈವಿ. ಸ್ನೇಹಿತರೇ ಚಾಕು ಇರಿದಿರುವ ಆರೋಪ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ್ ಸಾವನ್ನಪ್ಪಿದ್ದಾನೆ.
ಸುದೀಪ್ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


