nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಷ್ಟರೋಗ ಪ್ರಕರಣ ಪತ್ತೆಗೆ ಹೆಚ್ಚು ಗಮನ ಹರಿಸಿ: ಡಾ. ರೇಖಾ ಎಸ್.
    ಜಿಲ್ಲಾ ಸುದ್ದಿ September 10, 2022

    ಕುಷ್ಟರೋಗ ಪ್ರಕರಣ ಪತ್ತೆಗೆ ಹೆಚ್ಚು ಗಮನ ಹರಿಸಿ: ಡಾ. ರೇಖಾ ಎಸ್.

    By adminSeptember 10, 2022No Comments1 Min Read
    rekha s

    ಚಿತ್ರದುರ್ಗ: ಕುಷ್ಟರೋಗ ಪ್ರಕರಣ ನಿವಾರಣೆಯ ಕಾರ್ಯಕ್ರಮದ ಅಡಿಯಲ್ಲಿ  ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾಕ್ಟರ್ ರೇಖಾ ಎಸ್.  ಆರೋಗ್ಯ ಕಾರ್ಯಕರ್ತರು ಕುಷ್ಠರೋಗ ಪತ್ತೆ ಕಾರ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು.

    ಗೋನೂರು ಗ್ರಾಮದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರು ಆಗಮಿಸಿ  ಕುಷ್ಟರೋಗದ ಬಗ್ಗೆ ಮಾಹಿತಿ ನೀಡಿದ್ದಾರೆಯೇ ಎಂದು ರೇಖಾ ಪರಿಶೀಲನೆ ನಡೆಸಿದರು. 2025ರ ವೇಳೆಗೆ ಕುಷ್ಟರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷವೂ  ನಿಯಂತ್ರಣಕ್ಕೆ ತರುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, 18 ದಿನಗಳ ಕಾಲ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಕುಷ್ಟರೋಗ ಪತ್ತೆ ಹಚ್ಚುವ ಕಾರ್ಯ ನಡೆದಿದೆ.

    ಪರಿಶೀಲನೆ ಕಾರ್ಯಕ್ಕೆ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು  ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಸಾಥ್ ನೀಡಿದರು.

    ಈ ವೇಳೆ  ಡಿ.ಎಲ್.ಒ.  ಡಾ.ರೂಪ ಆರ್. ಡಿ. ಎನ್. ಟಿ.,  ತಂಡದ ಎಂ. ಚಂದ್ರಪ್ಪ ವೈ. ತಿಪ್ಪೇಶ್,  ರಾಜೇಂದ್ರ ಪ್ರಸಾದ್,  ಕೆ. ಪಿ. ಎಂ. ಡಬ್ಲ್ಯೂ  ತಂಡದ ಮಂಜುನಾಥ್,  ಕಿರಣ್, ಓಂಕಾರ್ ಸ್ವಾಮಿ ಮತ್ತು ಬೆಳಗಟ್ಟ ಹಿರಿಯ ನಿರಕ್ಷಣಾಧಿಕಾರಿ ಮಹೇಶ್ ನಾಗೇಶ್ ಸುರಕ್ಷಾಧಿಕಾರಿ ಹೆಚ್. ಎಸ್. ವೀಣಾ ಸಿ., ಎಚ್. ಓ. ಮಂಜುಶ್ರೀ,  ಆಶಾ ಕಾರ್ಯಕರ್ತಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.

    ವರದಿ :  ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ತುಮಕೂರು: ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಅವರ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ…

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.