ಬೆಂಗಳೂರು :ಶೀಘ್ರದಲ್ಲೇ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


